- Thursday
- November 21st, 2024
ಮಡಪ್ಪಾಡಿಯ ಯುವಕ ಮಂಡಲ, ಮಂಜುಶ್ರೀ ಯಕ್ಷಗಾನ ಕಲಾ ಸಂಘ, ಶ್ರೀರಾಮ ಭಜನಾ ಮಂಡಳಿ, ಉಜ್ವಲ ಮಹಿಳಾ ಮಂಡಲ, ಶಾಲಾಭಿವೃದ್ಧಿ ಸಮಿತಿ ಮಡಪ್ಪಾಡಿ ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸೆ. 10 ರಂದು ಮಡಪ್ಪಾಡಿ ಶಾಲಾ ಆಟದ ಮೈದಾನದಲ್ಲಿ ನಡೆಯಿತು. ತೇಜಸ್ವಿ ಕಡಪಳ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧನ್ಯಕುಮಾರ್ ದೇರುಮಜಲು ವಹಿಸಿದ್ದರು. ಮುಖ್ಯ...
ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿಯಲಾದ ಘಟನೆ ಇದೀಗ ವರದಿಯಾಗಿದೆ. ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಗೋವುಗಳನ್ನು ಲಾರಿಗೆ ತುಂಬಿಕೊಂಡು ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಲಾರಿ ಸೇರಿ ಒಟ್ಟು 15ಕ್ಕೂ ಹೆಚ್ಚು ಗೋವುಗಳು ಇದ್ದು ಈ...
ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲದ ಆಶ್ರಯದಲ್ಲಿ ಕೇರ್ಪಳ ಹಿ.ಪ್ರಾ.ಶಾಲೆ, ಕೇರ್ಪಳ- ಕುರುಂಜಿ- ಭಸ್ಮಡ್ಕ ಇದರ ಸಹಯೋಗದೊಂದಿಗೆ ೩೧ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸೆ.೧೦ರಂದು ನಡೆಯಿತು.ಕಾರ್ಯಕ್ರಮವನ್ನು ಸುಳ್ಯದ ಹಿರಿಯ ಟೈಲರ್ ಮಹಾಬಲ ಯು.ಕೆ. ಉದ್ಘಾಟಿಸಿದರು. ಯು.ಮಂಡಲದ ಗೌರವಾಧ್ಯಕ್ಷ ಲಕ್ಷ್ಮೀಶ್ ದೇವರಕಳಿಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೇರ್ಪಳ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಉಷಾ ಚಂದ್ರಶೇಖರ್,...
ಭಾರತೀಯ ಜನತಾ ಪಾರ್ಟಿ ಯವರು ನಮ್ಮ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳ ಬಗ್ಗೆ ಅಪಹಾಸ್ಯ ಟೀಕೆ ಮಾಡುತ್ತಿದ್ದಾರೆ. ಟೀಕೆ ಪ್ರಜಾಪ್ರಭುತ್ವದಲ್ಲಿ ಸ್ವಾಗತಾರ್ಹ ಆದರೆ ಸುಳ್ಯ ಶಾಸಕರು ಪಂಚ ಗ್ಯಾರಂಟಿ ಯೋಜನೆಗಳನ್ನು ಒಬ್ಬ ಮಹಿಳೆಯಾಗಿ,ಮಹಿಳೆಯರ ಸಬಲೀಕರಣಕ್ಕಾಗಿ ನಮ್ಮಸರಕಾರ ಮಾಡಿದ ,ಬಿಜೆಪಿಯವರು ಕನಸುಮನಸಿನಲ್ಲು ಮಾಡಲು ಅಸಾಧ್ಯವಾದ, ಅದ್ಬುತ ಯೊಜನೆಗಳನ್ನು ಬಿಟ್ಟಿಭಾಗ್ಯ ಎಂದು ಟೀಕೆ ಮಾಡುವುದು ಖಂಡನೀಯ. ಬಿಜೆಪಿಯವರು ನಮ್ಮ...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲದ ನ್ಯಾಯಬೆಲೆ ಅಂಗಡಿಯ ಪಕ್ಕದಲ್ಲಿ ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಯೋರ್ವರು ತಮ್ಮ ಮನೆ ನಿರ್ಮಾಣದ ವೇಳೆಯಲ್ಲಿ ಮಣ್ಣು ಹಾಕಿ ಚರಂಡಿ ವ್ಯವಸ್ಥೆಯು ಮುಚ್ಚಿ ಹೊಗಿದ್ದವು ಇದರಿಂದಾಗಿ ಕಾಂತಮಂಗಲ ರಸ್ತೆಯು ಮಳೆ ಬಂದ ಸಂದರ್ಭದಲ್ಲಿ ಹೊಳೆಯಾಗಿ ಮಾರ್ಪಾಡು ಆಗುತ್ತಿದ್ದವು ಇದನ್ನು ಸ್ಥಳೀಯ ಪರಿಸರದ ವ್ಯಕ್ತಿಗಳು ಅಮರ ಸುಳ್ಯ ಸುದ್ದಿ ಬಳಗದ ಗಮನಕ್ಕೆ...
ಸುಳ್ಯ ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಜರುಗಿತು. ಸೆಪ್ಟೆಂಬರ್ ೧೧ರಂದು ದೇಶಾದ್ಯಂತ ಅರಣ್ಯ ಇಲಾಖೆಯು ಕರ್ತವ್ಯದಲ್ಲಿ ಇರುವಾಗ ನಿಧನರಾದ ಸಿಬ್ಬಂದಿಗಳಿಗೆ ಒಂದು ನಿಮಿಷದ ಮೌನಾಚರಣೆ ಮತ್ತು ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳು , ಅರಣ್ಯ ರಕ್ಷಕ ಸಿಬ್ಬಂದಿ , ಅರಣ್ಯ ವೀಕ್ಷಕರು ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಶಕ್ತಿಯೋಜನೆ , ಗೃಹಲಕ್ಷ್ಮಿ ಮುಂತಾದ ಯೋಜನೆಗಳನ್ನು ಪಡೆದುಕೊಳ್ಳಲು ಬಿಜೆಪಿ ಕಾರ್ಯಕರ್ತರಿಗೆ ನಾಚಿಕೆ ಆಗಲ್ಲವೇ ಎಂದು ಹೇಳಿದ್ದಾರೆ ಆದರೆ ಅದು ನಮ್ಮದೇ ತೆರಿಗೆ ಹಣದಿಂದ ನೀಡುತ್ತಿರುವುದು ನಿಮ್ಮ ಮನೆಯ ಅಡಿಕೆ ಮಾರಾಟ ಮಾಡಿದ ಹಣದಿಂದ ನಮಗೆ ನೀಡುತ್ತಿಲ್ಲಾ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ ಮತ್ತು ಕಾರ್ಯದರ್ಶಿ...
ರಾಜ್ಯ ಸರಕಾರದ ರೈತ ಹಾಗೂ ಜನ ವಿರೋಧಿ ನಿಲುವು ಖಂಡಿಸಿರುವ ಬಿಜೆಪಿ, ರಾಜ್ಯದಲ್ಲಿ ಬರ ಪರಿಸ್ಥಿತಿ ಘೋಷಣೆ ಮಾಡುವಂತೆ ಆಗ್ರಹಿಸಿ ಸುಳ್ಯ ತಾಲೂಕು ಕಛೇರಿ ಮುಂಬಾಗದಲ್ಲಿ ಕಾರ್ಯಕರ್ತರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯಲ್ಲಿ ರಾಕೇಶ್ ರೈ ಕೆಡೆಂಜಿ ಪ್ರಾಸ್ತಾವಿಕ ವಾಗಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಅಹಿಂದ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯರು ಮಾಧ್ಯಮದವರ ಪ್ರಶ್ನೆಗಳಿಗೆ...
(ವರದಿ : ಉಲ್ಲಾಸ್ ಕಜ್ಜೋಡಿ) ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಹಾಗೂ ಅರಣ್ಯದ ಗಡಿಭಾಗಗಳಲ್ಲಿ ಹಲವು ದಶಕಗಳಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರಿಗೆ ಜಂಟಿ ಸರ್ವೇಯನ್ನು ಮಾಡಿಸಿ ಅಕ್ರಮ-ಸಕ್ರಮ ಹಾಗೂ 94ಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಲು ಸೆ.07 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಮಲೆನಾಡು ಜನಹಿತ...
ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಮತ್ತು ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು* *ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ...
Loading posts...
All posts loaded
No more posts