- Friday
- November 1st, 2024
ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸುವರ್ಣ ಮಹೋತ್ಸವದ ಪೂರ್ವ ಭಾವಿಯಾಗಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಾಜಿ ಸಚಿವ ಹಾಗೂ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಗುದ್ದಲಿ ಪೂಜೆ ನೆರವೇರಿಸಿ, ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ದಿನಾಂಕ 13 ಸೆಪ್ಟೆಂಬರ್ 2023ರಂದು ಚಾಲನೆಯನ್ನು ನೀಡಿದರು. ಪ್ರತಿಯೊಬ್ಬರಿಗೂ ತಂದೆ ತಾಯಿಯ ಋಣ, ವಿದ್ಯಾ ಬುದ್ಧಿಯನ್ನು ಕಲಿಸಿದ ಗುರುಗಳ ಋಣ...
ಪಾಟಾಳಿಯಾನೆ ಗಾಣಿಗ ಸಮಾಜ ಸೇವ ಸಂಘ (ರಿ) ಸುಳ್ಯ ಇದರ ವಾರ್ಷಿಕ ಮಹಾಸಭೆ ಮತ್ತು ಗಾಣಿಗ ಸಮ್ಮಿಲನ ಕಾರ್ಯಕ್ರಮವು ಅ-೧ರಂದು ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಜರುಗಲಿದೆ ಎಂದು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ತಿಳಿಸಿದರು. ಅವರು ಇಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತಾನಾಡುತ್ತಾ ಕಾರ್ಯಕ್ರಮಗಳ ವಿವರವನ್ನು ನೀಡಿದರು. ವಾರ್ಷಿಕ ಮಹಾಸಭೆ ಆರೋಗ್ಯನಿಧಿ ವಿತರಣೆಪ್ರತಿಭಾ...
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಸೆ. 13ರಂದು ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡವು ಫೈನಲ್ ಪಂದ್ಯದಲ್ಲಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಂಡವನ್ನು...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಅ:೧೦ ರಂದು ಹಾವೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸಾವಿತ್ರಿ ಕಣೆಮರಡ್ಕ ಯಾಗಿದ್ದಾರೆ ನೂತನ ಸಮಿತಿ ಅಧ್ಯಕ್ಷರಾಗಿ ಸತ್ಯನಾರಾಯಣ್ ನೇಮಕವಾಗಿದ್ದಾರೆ ಈ ಪ್ರಕ್ರಿಯೆಯು ಚುನಾವಣಾ ಮುಖೇನ ನಡೆದಿದೆ ಎಂದು ತಿಳಿದುಬಂದಿದೆ.
ಗಂಡನೊಟ್ಟಿಗೆ ಜಗಳವಾಡಿ ಮಾನಸಿಕ ಸ್ಥಿರತೆ ಕಳೆದುಕೊಂಡ ಮಹಿಳೆ ನದಿಗೆ ಹಾರಲು ಹೋಗಿ ರಾದ್ಧಾಂತ ಮಾಡಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಸಂಬಂಧಿಕರು ನೀರಿಗೆ ಹಾರಿದ್ದಾರೆ ಎಂದು ಹೇಳಿದ ಮಹಿಳೆಯೋರ್ವರು ಕಾಂತಮಂಗಲ ಸೇತುವೆ ಬಳಿ ರೋಧಿಸುತ್ತಿರುವುದನ್ನು ಕಂಡು ಸ್ಥಳೀಯರು ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಫೋನ್ ಮಾಡಿ ತಿಳಿಸಿದ್ದರು. ರಾದ್ಧಾಂತ ಎಬ್ಬಿಸಿದ ಮಹಿಳೆಯನ್ನು ಸರಿಯಾಗಿ ವಿಚಾರಿಸಿದಾಗ ಜಗಳವಾಗಿರುವ ವಿಷಯ ತಿಳಿದುಬಂತು....