- Friday
- April 4th, 2025
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬ್ಲಡ್ ಬ್ಯಾಂಕ್ ಮಂಗಳೂರು ಬೃಹತ್ ರಕ್ತದಾನ ಶಿಭಿರ ಸೆ.15 ರಂದು ಕೆ.ಎಸ್ .ಎಸ್ ಕಾಲೇಜಿನಲ್ಲಿ ನಡೆಯಲಿದೆ. ಸಮಾರಂಭವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ...

ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಇವರ ಆಪ್ತ ಸಹಾಯಕರಾಗಿ ಅವಿನಾಶ್ ಬಿ.ಆರ್. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಒಳಮೊಗ್ರ ಗ್ರಾಮ ಪಂಚಾಯತ್, ಪುತ್ತೂರು ತಾಲ್ಲೂಕು, ಇವರನ್ನು ಮಾನ್ಯ ಶಾಸಕರ ಆಪ್ತ ಸಹಾಯಕರನ್ನಾಗಿ ನೇಮಕ ಮಾಡಿ ಸಂದೀಪ್ ವಿ. ಬೆಟ್‌ಸೂರ್ ಅಧೀನ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ ಸಚಿವಾಲಯ ಇವರು ಆದೇಶದಲ್ಲಿ ತಿಳಿಸಿದ್ದಾರೆ.

ಸುಳ್ಯದಲ್ಲಿ ಪ್ರಥಮ ಬಾರಿಗೆ ಪ್ರೊ ಮಾದರಿಯ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ನ.17 ಮತ್ತು 18ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿರುವ ಪ್ರಭು ಮೈದಾನದಲ್ಲಿ ನಡೆಯಲಿದೆ. ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ೧೦ನೇ ವಾರ್ಷಿಕೋತ್ಸವದ ಅಂಗವಾಗಿ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟದ ಪೋಸ್ಟರ್...