- Friday
- November 1st, 2024
ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮೊಸರು ಕುಡಿಕೆ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ 10ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಶೋಭಾಯಾತ್ರೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡಿತು. ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ತೆಂಗಿನಕಾಯಿ...
ಜಗತ್ತಿಗೆ ಬೆಳಕನ್ನು ನೀಡಿದ ದೇಶ ನಮ್ಮ ಭಾರತ. ಭಾರತ ದೇವಲೋಕಕ್ಕೆ ಸಮಾನವಾದ ಪುಣ್ಯ ಭೂಮಿ. ದೇವತೆಗಳು ಮತ್ತೆ ಹುಟ್ಟಿ ಬರಲು ಬಯಸುವ ಭೂಮಿ ಇದು. ಆಯಾ ಕಾಲದಲ್ಲಿ ಹೇಗೆ ಬದುಕಬೇಕು ಎಂದು ಭಗವಂತನು ಮನುಷ್ಯನಾಗಿ ಹುಟ್ಟಿ ಬಂದು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಆ ರೀತಿ ಬದುಕುವುದು ನಮ್ಮ ಧರ್ಮ. ಭಗವಂತನು ನೀಡಿದ ಈ ಸಂದೇಶ ನಮ್ಮ ಜೀವನಕ್ಕೆ...
ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. ೧೯೯೯ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ...
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ) ಗಾಂಧಿನಗರ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಸೆ. 16ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತ್ರೋಬಾಲ್ ತಂಡವು ನೆಹರು ಮೆಮೋರಿಯಲ್ ಪಿ.ಯು ಕಾಲೇಜುನೊಂದಿಗೆ ಸೆಣಸಾಡಿ...
ರಿಕ್ಷಾವೊಂದರಲ್ಲಿ ಅಕ್ರಮವಾಗಿ ನಿಷೇದಿತ ಗಾಂಜಾ ಸಾಗಾಟ ಮಾಡುತ್ತಿದ್ದ ಸುಳ್ಯದ ವ್ಯಕ್ತಿ ಹಾಗೂ ರಿಕ್ಷಾದಲ್ಲಿದ್ದ 6 ಕೆ ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಸೆ.16 ರಂದು ವಿಟ್ಲ ಸಮೀಪ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ, KA-21-B-7248 ನಂಬರಿನ ಅಟೋರಿಕ್ಷಾದಲ್ಲಿ ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ...
ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠ ಎಂಬಲ್ಲಿ ಗಾಯಗೊಂಡು ನಡೆದಾಡಲಾಗದ ಸ್ಥಿತಿಯಲ್ಲಿದ್ದ ಹಸುವಿಗೆ ಪಶುವೈದ್ಯರಾದ ವೆಂಕಟಾಚಲಪತಿ ಅವರು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.ಸೆ.15 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಉಚಿತ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ ನಡೆದಿದ್ದು, ಲಸಿಕೆ ನೀಡಲು ಪಶುವೈದ್ಯರಾದ ವೆಂಕಟಾಚಲಪತಿ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಲ್ಲೇಮಠ ಎಂಬಲ್ಲಿ ಹಸುವೊಂದು...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಭಾಗಿತ್ವದೊಂದಿಗೆ ಸೆ.18 ರಿಂದ ಸೆ.20 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 14ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸೆ.18 ಸೋಮವಾರದಂದು ಬೆಳಿಗ್ಗೆ 9:05 ಕ್ಕೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ...
ರಾಜ್ಯಾದ್ಯಂತ ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಆದರೆ ದ.ಕ. ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.18 ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ತೀರ್ಮಾನ ತೆಗೆದುಕೊಳ್ಳುವಂತೆ ಆದೇಶದಲ್ಲಿ ತಿಳಿಸಿದೆ.
ಸುಳ್ಯದ ರಥಬೀದಯಲ್ಲಿ ಕಸ ಎಸೆದ ವ್ಯಕ್ತಿಯನ್ನು ಪತ್ತೆ ಹಚ್ಚಿದ ನಗರ ಪಂಚಾಯತ್ ಅವರಿಗೆ ರೂ.2 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿರುವ ಘಟನೆ ವರದಿಯಾಗಿದೆ. ಜು.12 ರಂದು ರಾತ್ರಿ ಸುಳ್ಯದ ರಥಬೀದಿಯಲ್ಲಿ ವ್ಯಕ್ತಿಯೊಬ್ಬರು ಕಸವನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ಎಸೆದಿದ್ದರು. ಅಲ್ಲೇ ಪಕ್ಕದಲ್ಲಿದ್ದ ರಿಕ್ಷಾ ಚಾಲಕರು ಆ ಪ್ಲಾಸ್ಟಿಕ್ ಕಟ್ಟನ್ನು ಪರೀಕ್ಷಿಸಿದಾಗ ಅದರಲ್ಲಿ ವಂಶಿಕೃಷ್ಣ ಎಂದು ಬರೆದಿರುವ...
ಅತ್ಯಂತ ಪುರಾತನ ಇತಿಹಾಸ ಪ್ರಸಿದ್ಧವಾದ ಸಂಪಾಜೆ ಗ್ರಾಮದ ಪೇರಡ್ಕ ಮುಹಿದ್ಧೀನ್ ಜುಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಪುನರಾಯ್ಕೆಯಾಗಿದ್ದಾರೆ. 2006ರಲ್ಲಿ ಪೇರಡ್ಕ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ, ಗೌರವಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಗೂನಡ್ಕ ಪೇರಡ್ಕ ಮದರಸ ಮಸೀದಿಯ ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುತ್ತಾರೆ. ಭಾರತ ಸರಕಾರದ ಕೊಯರ್...
Loading posts...
All posts loaded
No more posts