ಗೌಡರ ಯುವ ಸೇವಾಸಂಘ ಸುಳ್ಯ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ ವಾರ್ಷಿಕ ಮಹಾಸಭೆ ಸೆ.16ರಂದು ಗೌಡ ಸಮುದಾಯ ಭವನ ಕೊಡಿಯಾಲಬೈಲು ಇಲ್ಲಿ ನಡೆಯಿತು, ಸಂಘವು 2022-23 ನೇ ಆರ್ಥಿಕ ವರ್ಷದಲ್ಲಿ 1.51 ಕೋಟಿ ಲಾಭ ಗಳಿಸಿದ್ದು, ಶೇ.20 ಲಾಭಾಂಶ ಹಂಚಿಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಘೋಷಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಮೋಹನ್ ರಾಂ ಸುಳ್ಯ , ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಹಾಗೂ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.
- Thursday
- November 21st, 2024