ನಡುಗಲ್ಲು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ amarasuddi - September 17, 2023 at 3:02 0 Tweet on Twitter Share on Facebook Pinterest Email ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆ.15ರಂದು ಆಚರಿಸಲಾಯಿತು. ಇದರ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಓದಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...