Ad Widget


ಸೆ.19: ವಳಲಂಬೆಯಲ್ಲಿ 20 ನೇ ವರ್ಷದ ಗಣೇಶೋತ್ಸವ

ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.19 ರಂದು  ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸೆ.19 ರಂದು ಬೆಳಗ್ಗೆ ಗಣಪತಿ ಪ್ರತಿಷ್ಠೆ, ಬಳಿಕ ಸಾಮೂಹಿಕ ಗಣಪತಿ ಹೋಮ ನಡೆದು, ಬೆಳಿಗ್ಗೆ ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿ ಚುಚ್ಚುವ ಕಾರ್ಯಕ್ರಮ ಜರುಗಲಿದೆ. ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ದೇಶಭಕ್ತಿಗೀತೆ,...

ಸುಬ್ರಹ್ಮಣ್ಯ :  ಹಾಲು ಸೊಸೈಟಿ ಮಹಾಸಭೆ – ಪ್ರತಿ ಲೀಟರ್ ಗೆ 1.32 ರೂ ಬೋನಸ್, ಶೇ.10 ಡಿವಿಡೆಂಡ್ ಘೋಷಣೆ

       ಸುಬ್ರಹ್ಮಣ್ಯ ಹಾಲು ಉತ್ಪಾದಕ ಮಹಿಳಾ ಸಹಕಾರಿ ಸಂಘದ 2020 23ನೇ ಸಾಲಿನ ಮಹಾಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.18 ರಂದು ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ಶೋಭಾ ನಲ್ಲೂರಾಯ ವಹಿಸಿದ್ದರು. ಪ್ರಸಕ್ತ ವರ್ಷ ಮಹಿಳಾ ಸಹಕಾರಿ ಸಂಘಕ್ಕೆ ರೂ. 202606.17 ಲಾಭಾಂಶ ಬಂದಿದ್ದು,ಪ್ರತಿ ಲೀಟರಿಗೆ...
Ad Widget

ಕಾರ್ಯಕರ್ತರ ಕಡೆಗಣನೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆರಂಭ ಕಾರ್ಯಕರ್ತರಿಂದ ನಾಯಕರ ವಿರುದ್ದ ಅಸಮಾಧಾನ

ಸುಳ್ಯ ಬ್ಲಾಕ್ ಕಾಂಗ್ರೆಸ್ ನಲ್ಲಿ ಎದ್ದಿರುವ ಬಿರುಗಾಳಿ ಇದೀಗ ಭಾರಿ ಮಟ್ಟದಲ್ಲಿ ಕಾಣಿಸುತ್ತಿದ್ದು, ಕಾರ್ಯಕರ್ತರ ಕಡೆಗಣನೆ ಮಾಡುತ್ತಿದ್ದು ಕಾರ್ಯಕರ್ತರು ನೋವನ್ನು ಕೇಳಬೇಕು ಎಂದು ಆಗ್ರಹಿಸಿ ಸಭೆ ಜರುಗಿತು. ಸಭೆಯನ್ನು ಶಶಿಧರ ಮಾಸ್ತರ್ ಸ್ವಾಗತಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಮಹೇಶ್ ಭಟ್ ಕರಿಕ್ಕಳ ಮಾತನಾಡಿ ನಮ್ಮ ಗ್ರಾಮದಲ್ಲಿ ಮಾದರಿಯಾಗಿ ಇದೀಗ ಕೆಲಸ ಮಾಡುತ್ತಿದ್ದೇವೆ . ಬ್ಲಾಕ್ ಕಾಂಗ್ರೆಸ್...

ಸುಳ್ಯದ ಶೋರೂಂ ಮೆಕಾನಿಕ್ ಯುವಕ ನೇಣುಬಿಗಿದು ಆತ್ಮಹತ್ಯೆ

ಐವರ್ನಾಡು ಗ್ರಾಮದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ದೀಪಕ್ ಎಂದು ಗುರುತಿಸಲಾಗಿದೆ . ಈತ ಸುಳ್ಯದ ಬೈಕ್ ಶೋರೂಂನಲ್ಲಿ ಮೆಕಾನಿಕ್ ಆಗಿ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ . ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕೆಲಸಕ್ಕೆ ಹೋಗುವ ವಿಚಾರದಲ್ಲಿ ಅಜ್ಜಾವರದ ಯುವಕನ ಮೇಲೆ ಹಲ್ಲೆ – ಜಾತಿನಿಂದನೆ ಆರೋಪ- ಪ್ರಕರಣ ದಾಖಲು

ಅಜ್ಜಾವರ ಗ್ರಾಮದ, ಶಿವರಾಜ್ ಎಂ, ಬಿ ಎಂಬವರು ತನಗೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ದೂರು ಸಲ್ಲಿಸಿರುವ ವಿಚಾರ ತಿಳಿದು ಬಂದಿದೆ. ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ದೂರಿನಂ 17.9.2023 ರಂದು ಸಂಜೆ ಬೆಳ್ಳಾರೆ ಗ್ರಾಮದ ಕೊಳಂಬಳ ಅಕ್ಕಿ ಮಿಲ್ಲ್ ಎದುರು ಡಾಮಾರು ರಸ್ತೆಯಲ್ಲಿ ಹೋಗುತ್ತಿದ್ದಾಗ, ನೆಟ್ಟಾರು ಕಡೆಯಿಂದ ಕಾರೊಂದರಲ್ಲಿ ಬಂದ...

ಸುಬ್ರಹ್ಮಣ್ಯ : ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಬಾಕಿಯಾಗಿದ್ದ ವೇತನ – ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಮನವಿಗೆ ಸ್ಪಂದಿಸಿದ ಸರಕಾರ

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ  ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ  ಕಳೆದ ಕೆಲ ತಿಂಗಳುಗಳಿಂದ ವೇತನ ಬಾಕಿಯಾಗಿದ್ದು ಸಂಕಷ್ಟ ಅನುಭವಿಸುವಂತಾಗಿತ್ತು. ಈ ಬಗ್ಗೆ ಹಲವು ಬಾರಿ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ...
error: Content is protected !!