Ad Widget

ಕಲ್ಮಡ್ಕ : 45 ನೇ ವರ್ಷದ ಗಣೇಶೋತ್ಸವ

ಕಲ್ಮಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 45ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಬೆಳಗ್ಗೆ ವೇದಮೂರ್ತಿ ಶಿವರಂಜನ್ ರವರಿಂದ ಗಣಪತಿ ಪ್ರತಿಷ್ಟಾಪನೆ ನಡೆದು ಪೂಜ ಕಾರ್ಯಕ್ರಮ ನಡೆಯಿತು . ಮಧ್ಯಾಹ್ನ ಪ್ರಸಾದ ವಿತರಣೆ ನಡೆದು ಭಕ್ತಾದಿಗಳಿಗೆ ಭೋಜನ ವಿತರಿಸಲಾಯಿತು . ಇದರ ನಡುವೆ ಶ್ರೀ ರಾಮ ಭಜನಾ ಮಂಡಳಿ ಕಲ್ಮಡ್ಕ ಇವರಿಂದ ಸೊಗಸಾದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಸದಸ್ಯರು, ಊರಿನ ಭಕ್ತರು , ಮಕ್ಕಳು ಭಾಗವಹಿಸಿದ್ದರು.

. . . . . . . . .

ಸಂಜೆ ಶಶಿಕಲಾ ದೇವ ರಾಮತ್ತಿಕಾರ್ ಅವರ ಅಧ್ಯಕ್ಷತೆಯಲ್ಲಿ ಸಭ ಕಾರ್ಯಕ್ರಮ ನಡೆಯಲಿದ್ದು, ನಂತರ ಗಣಪತಿ ದೇವರ ಮೆರವಣಿಗೆ ನಡೆದು ವಿಸರ್ಜನ ಕಾರ್ಯಕ್ರಮ ನಡೆಯಲಿದೆ. ತದನಂತರ ಅಂಗನವಾಡಿ ಪುಟಾಣಿ ಮಕ್ಕಳ ಹಾಗೂ ಕಲ್ಮಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ . ನಂತರ ಊರ ಪರಊರಿನ ಕಲಾಭಿಮಾನಿಗಳಿಂದ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading