
ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕುಡೆಂಬಿ ಹಾಸ್ಪರೆ ಭಾಗದಲ್ಲಿ ಮೀಸಲು ಅರಣ್ಯದಿಂದ ಮರವನ್ನು ಕಡಿದು ಸಾಗಿಸುತ್ತಿರುವ ಬಗ್ಗೆ ಖಚಿತ ಮಾತಿ ಪಡೆದ ಅರಣ್ಯ ಇಲಾಖೆ ಈಗ ಪೆರಾಜೆ ಮೂಲದ ಪಿಕಪ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಸ್ಥಳ ಮಹಜರು ಮಾಡಲು ತೆರಳಿರುವುದಾಗಿ ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.