Ad Widget

ಪೆರಾಜೆ ಸೊಸೈಟಿಗೆ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ 2022-23ನೇ ಸಾಲಿನಲ್ಲಿ ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2022-23ನೇ ಸಾಲಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾದ ಕೊಡಂದೇರ ಗಣಪತಿಯವರು ಸಂಘದ ಅಧ್ಯಕ್ಷರಾಗಿ ನಾಗೇಶ್ ಕುಂದಲ್ಪಾಡಿ ಬಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೆಚ್ ಕೆ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading