
ಸುಳ್ಯದ ಟ್ಯಾಕ್ಸಿ ಕಾರು ಕಲ್ಲುಗುಂಡಿಗೆ ತೆರಳಿ ಸುಳ್ಯಕ್ಕೆ ವಾಪಸ್ಸಾಗುವ ವೇಳೆ ಪೆರಾಜೆಯಲ್ಲಿ ಟಯರ್ ಬ್ಲಾಸ್ಟ್ ಆಗಿ ತಡೆಗೋಡೆಗೆ ಗುದ್ದಿದ ಘಟನೆ ಇದೀಗ ವರದಿಯಾಗಿದೆ.

ನಂದ ಎಂದು ಬರೆದಿರುವ ಸುಳ್ಯ ಮೂಲದ ಟ್ಯಾಕ್ಸಿ ಕಾರು ಅಪಘಾತವಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟ ತರಚಿದ ಗಾಯಗಳಾಗಿದ್ದು, ಕಾರು ಜಖಂಗೊಂಡಿದೆ ಎಂದು ತಿಳಿದುಬಂದಿದೆ.