- Wednesday
- April 2nd, 2025

2023-2 4ನೇ ಸಾಲಿನ ಪರಿಶಿಷ್ಟ ಜಾತಿ/ ಪ. ವರ್ಗ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2023_24ನೇ ಸಾಲಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು ಈ ಕೆಳಗೆ ಸೂಚಿಸಿದ ಲಿಂಕ್ ರಡಿ ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಆಯಾ ಶಾಲಾ ಮುಖ್ಯ ಶಿಕ್ಷಕರು ಸುಳ್ಯ ತಾಲೂಕು...

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.24 ರಂದು ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು ಅವರ ಅಧ್ಯಕ್ಷತೆಯಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಯಿತು.ಸಂಘವು 2022-23ನೇ ಸಾಲಿನಲ್ಲಿ 108.02 ಕೋಟಿ ರೂಪಾಯಿ ವ್ಯವಹರಿಸಿದ್ದು, ಪ್ರಸಕ್ತ ಸಾಲಿನಲ್ಲಿ 23.43 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿರುತ್ತದೆ. ಶೇರುದಾರರಿಗೆ 6 ಶೇಕಡಾ...

ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ನಿ) ಇದರ ಸಹಯೋಗದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರ ಮನೆಯಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ವೇದಿಕೆಯಲ್ಲಿ ಹರ್ಷನ್ ಕೆ ವಿ, ಜಾನಕಿ ಮುರುಳ್ಯ, ವಸಂತ...

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ೨೦೨೩-೨೫ ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ.೨೪ರಂದು ಒಕ್ಕೂಟದ ಸಭಾಭವನದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ ವಹಿಸಿದ್ದರು.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಹರಿಣಿ ಸದಾಶಿವ ಪದಗ್ರಹಣ ನೆರವೇರಿಸಿದರು. ಸುಳ್ಯ ಸಿಡಿಪಿಒ ಶೈಲಜಾ ದಿನೇಶ್ ಮುಖ್ಯ ಅತಿಥಿಗಳಾಗಿದ್ದರು.ನೂತನ...