- Friday
- November 1st, 2024
ಕೊಯನಾಡು : ಸುನ್ನಿ ಮುಸ್ಲಿಂ ಜುಮಾ ಮಸೀದಿ, ನುಸ್ರತುಲ್ ಇಸ್ಲಾಂ ಅಸೋಸಿಯೇಶನ್, ಗಲ್ಫ್ ಸಮಿತಿ, ಕೊಯನಾಡು ಇದರ ಸಂಯುಕ್ತ ಆಶ್ರಯದಲ್ಲಿ ಸೆ.28 ರಂದು ಈದ್ ಮಿಲಾದ್ ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ 9 ಗಂಟೆಗೆ ಸುಬುಲು ಸ್ಸಲಾಂ ಮದ್ರಸ ಸಭಾಂಗಣದಲ್ಲಿ ಜಮಾಅತ್ ಅಧ್ಯಕ್ಷರಾದ ಎಸ್ ಎ ಅಬ್ದುಲ್ ರಜಾಕ್ ರವರು ದ್ವಜರೋಹಣ ಮೂಲಕ ಮಿಲಾದ್ ಸಮಾವೇಶಕ್ಕೆ ಚಾಲನೆ...
ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿ ಆಕೆಯ ಬೆತ್ತಲೆ ಫೊಟೋ ತೆಗೆದು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಲ್ಲಿ ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಕಾರವಾರ ಪೊಲೀಸರಿಂದ ಬಂಧನಕ್ಕೊಳಗಾಗಿರುವುದಾಗಿ ತಿಳಿದು ಬಂದಿದೆ. ಕ್ಲಬ್ ಹೌಸ್ ಅಪ್ಲಿಕೇಷನ್ ಹಾಗೂ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಕಾರವಾರ ಮೂಲದ ಮಹಿಳೆಯ ಫೋನ್ ನಂಬರ್ ಪಡೆದ ಪ್ರಶಾಂತ ಭಟ್ ಪ್ರೀತಿಯ ನಾಟಕ...
ಕಡಬದ ಮರ್ದಾಳ ಸಮೀಪ ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಆನೆ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿರವರು ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿದರು. ಸರ್ಕಾರದಿಂದ ಸಿಗುವ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು. ಚಿಕಿತ್ಸೆ ವೆಚ್ಚವನ್ನು ಇಲಾಖೆಯಿಂದಲೇ ಬರಿಸುವಂತೆ ಹಾಗೂ ತಕ್ಷಣ ಪರಿಹಾರ...
ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಆಶ್ರಯದಲ್ಲಿ ನಗರ ಪಂಚಾಯತ್ ಸುಳ್ಯ, ತಾಲೂಕು ಕಛೇರಿ ಸುಳ್ಯ, ತಾಲೂಕು ಪಂಚಾಯತ್ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ , ಆರಕ್ಷಕ ಠಾಣೆ ಸುಳ್ಯ, ವಕೀಲರ ಸಂಘ ಸುಳ್ಯ , ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ , ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು...
ಕರಾವಳಿಯ ಮುಖ್ಯ ಬೆಳೆ ಅಡಿಕೆ ಅದರಲ್ಲೂ ಒಕ್ಕಣ್ಣ ಇದನ್ನು ನಂಬಬಾರದು ಎಂದು ನಮ್ಮ ಹಿರಿಯರ ಮಾತು ಅಕ್ಷರಶಃ ಸತ್ಯ. ಇದರಲ್ಲಿ ಏರಿಳಿತಗಳು ಸಾಮಾನ್ಯ ಹಾಗೆ ಪ್ರಕೃತಿ ವೈಪರೀತ್ಯಗಳು ಇನ್ನೊಂದೆಡೆ ಮಹಾಮಾರಿ ಕೊಳೆರೋಗ ಹಳದಿ ರೋಗ ಎಲೆ ಚುಕ್ಕೆ ರೋಗಗಳು ಅಲ್ಲದೆ ಅಡಿಕೆಯಲ್ಲಿರುವ ಔಷಧೀಯ ಗುಣಗಳು ಹಾಗೆ ಕೃಷಿಗೆ ಕಾಡುಪ್ರಾಣಿಗಳ ಹಾವಳಿ ಆನೆ ,ಕಾಡೆಮ್ಮೆ ,ಹಂದಿ, ಮಂಗ...
ಸುಳ್ಯದ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಪರವಾನಿಗೆ ಪಡೆದು ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ (ರಿ) ಸುಳ್ಯ ಇದರ ಸಮಾಜ ಭಾಂಧವರು ಮತ್ತು ಸಮಿತಿ ಆಳವಡಿಸಿದ್ದ ಬ್ಯಾನರ್ ಗಳನ್ನು ತೆರವು ಗೊಳಿಸಿದ ವಿಚಾರವಾಗಿ ಪೋಲಿಸ್ ಠಾಣೆ ಮತ್ತು ನಗರ ಪಂಚಾಯತ್ ಗೆ ದೂರು ನೀಡಿದ ಘಟನೆ ವರದಿಯಾಗಿದೆ.ಸುಳ್ಯದ ಮುಖ್ಯ ರಸ್ತೆಯ ಬಳಿಯ...
ಈ ಜಗತ್ತಿನಲ್ಲಿ ಮನುಷ್ಯ ಬದುಕಬೇಕೆಂದರೆ ಅವನಿಗೆ ಪ್ರೀತಿ, ಸ್ನೇಹ, ಸಂಬಂಧ ಎಲ್ಲವೂ ತುಂಬಾ ಮುಖ್ಯ. ಆದರೆ ಅದರ ಜೊತೆಗೆ ಹಣವೂ ಕೂಡ ಮುಖ್ಯವಾಗಿರುತ್ತದೆ. ಯಾಕಂದ್ರೆ ಮನುಷ್ಯ ಅಂದ ಮೇಲೆ ಅವನಲ್ಲಿ ಕೊನೆಯಿಲ್ಲದ ಆಸೆಗಳು, ಎಂದೂ ಮುಗಿಯದ ಆಕಾಂಕ್ಷೆಗಳು ಇದ್ದೇ ಇರುತ್ತವೆ. ಆದರೆ ಕೆಲವರು ತಮ್ಮ ಬದುಕಿನ ಕಷ್ಟ-ನೋವುಗಳಿಂದಾಗಿ ತಮ್ಮೆಲ್ಲಾ ಆಸೆ-ಆಕಾಂಕ್ಷೆಗಳನ್ನು ಬದಿಗಿರಿಸಿ ಬದುಕಿಗಾಗಿ ಹಣ ಸಂಪಾದನೆ...
ವಿಶ್ವ ಹಿಂದೂ ಪರಿಷತ್ ನ ಶೌರ್ಯ ಜಾಗರಣ ರಥ ಯಾತ್ರೆಯ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಸೆ.29 ರಂದು ನಡೆಯಿತು. ಅ.6ರಂದು ಸುಳ್ಯಕ್ಕೆ ರಥ ಆಗಮಿಸಲಿದ್ದು ಸಾರ್ವಜನಿಕ ಸಭೆಯು ಚೆನ್ನಕೇಶವ ದೇವಾಲಯದ ಮುಂಬಾಗದಲ್ಲಿ ಜರುಗಲಿದೆ ಈ ಕಾರ್ಯಕ್ರಮದ ಆಮಂತ್ರಣವನ್ನು ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನೆರವೇರಿದ ಬಳಿಕ ಶಾಸಕಿ ಕು. ಭಾಗೀರಥಿ ಮುರುಳ್ಯರವರು ಆಮಂತ್ರಣ ಪತ್ರಿಕೆ ಬಿಡುಗಡೆ...
ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ, ಮತ್ತು ಕಪಿಲ ಯುವಕ ಮಂಡಲ (ರಿ) ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ನಮ್ಮ ದೇಶ ನಮ್ಮ ಮಣ್ಣು ದ್ಯೇಯ ವಾಕ್ಯ ದೊಂದಿಗೆ ದೆಹಲಿಯಲ್ಲಿ ಸ್ವಾತಂತ್ರ್ಯ ಹೋರಾಟದ ವೀರ ಯೋಧರ ಸ್ಮರಣಾರ್ಥ ನಿರ್ಮಾಣಗೊಳ್ಳಲಿರುವ ಪಾರ್ಕ್ ಮನೆ ಮನೆ ಗಳಿಂದ ಮಣ್ಣು ಸಂಗ್ರಹದ *ಅಮ್ರತ ಕಳಸ...
ಸುಳ್ಯ ನಗರ ಪಂಚಾಯತ್ ನ ನಗರೋತ್ಥಾನ ಯೋಜನೆಯಲ್ಲಿ ಸುಳ್ಯದ ಬೀರಮಂಗಲದಲ್ಲಿ ನಿರ್ಮಾಣ ವಾಗುತ್ತಿರುವ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಾಣ ಮಾಡುವಂತೆ ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಖ್ಯಧಿಕಾರಿಗೆ ಮನವಿ ಸಲ್ಲಿಸಲಾಯಿತು.ಸುಳ್ಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭ ಸುಳ್ಯದಲ್ಲಿ ಒಂದು ದಿನ ತಂಗಿದ್ದು, ಹಳೆಗೇಟಿನಲ್ಲಿ ಸಾರ್ವಜನಿಕ ಸಭೆಯನ್ನು...
Loading posts...
All posts loaded
No more posts