
ಕರ್ನಾಟಕ ರಾಜ್ಯ ಬಂದ್ ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳ ಬಂದ್ ಸುಳ್ಯದಲ್ಲಿ ಯಾವುದೇ ರೀತಿಯಲ್ಲಿ ಗೋಚರಿಸುತ್ತಿಲ್ಲಾ ಎಂದಿನಂತೆ ಜನತೆ ಹಾಗೂ ವಾಹನ ಚಾಲಕ ಮಾಲಕರು ತಮ್ಮ ದಿನನಿತ್ಯದ ಕೆಲಸಗಳನ್ನು ಮಾಡುತ್ತಿದ್ದು ಕಾವೇರಿ ಹೋರಾಟದ ಕಿಚ್ಚು ಸುಳ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯಚರಿಸುತ್ತಿದೆ.