- Friday
- November 1st, 2024
ಕುಕ್ಕೆ ಸುಬ್ರಹ್ಮಣ್ಯ ದಿಂದ ಕುಮಾರ ಪರ್ವತಕ್ಕೆ ಪ್ರತಿ ವರ್ಷ ಚಾರಣಿಗರ ಸಂಖ್ಯೆ ಜಾಸ್ತಿಯಾಗುತ್ತದೆ ಇರುತ್ತದೆ. ಈ ವರ್ಷ ಮೇ ತಿಂಗಳಿನಿಂದ ಅರಣ್ಯ ಇಲಾಖೆಯವರು ಚಾರಣಕ್ಕೆ ಪ್ರವಾಸಿಗರಿಗೆ /ಚಾರಣಿಗರಿಗೆ ನಿರ್ಬಂಧ ಗೋಳಿಸಿದ್ದರು. ಇದೀಗ ನಿರ್ಬಂಧ ಮುಕ್ತಗೊಳಿಸಿ ಚಾರಣಿಗರಿಗೆ ಅರಣ್ಯ ಇಲಾಖೆಯವರು ಅವಕಾಶ ನೀಡಿರುತ್ತಾರೆ. ಸೆ.29 ರಂದೇ ಬೃಹತ್ ಸಂಖ್ಯೆಯಲ್ಲಿ ಸುಮಾರು 750ಕ್ಕೂ ಅಧಿಕ ಚಾರಣಿಗರು ಜಮಾಯಿಸಿದ್ದರು. ವಿವಿಧ...
ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಅ.1ರಂದು ಸುಳ್ಯದಲ್ಲಿ ಗಾಣಿಗ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಜರುಗಲಿರುವ ಗಾಣಿಗ ಸಮ್ಮಿಲನ 2023 ಕಾರ್ಯಕ್ರಮದ ಭಾಗಿಯಾಗಲು ಗಾಣಿಗ ಮಠಾಧಿಶರಾದ ಶ್ರೀ ಶ್ರೀ ಶ್ರೀ ಪೂರ್ಣಾನಂದ ಪುರಿ ಮಹಾಸ್ವಾಮೀಜಿ ಗಳು ಸುಳ್ಯಕ್ಕೆ ಆಗಮಿಸಿದ್ದಾರೆ. ಸ್ವಾಮಿಜಿಯವರನ್ನು ಸಂಘದ ಪದಾಧಿಕಾರಿಗಳು ಭೇಟಿ...
ಅಕ್ಟೊಬರ್ 2 ರಂದು ಸುಳ್ಯ ನಗರ ಪಂಚಾಯತ್ ವತಿಯಿಂದ ನಡೆಯುವ ಗಾಂಧೀಜಯಂತಿ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅಥಿತಿಗಳ ಪಟ್ಟಿಯಲ್ಲಿ ಒಬ್ಬ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ವಿನಯಕುಮಾರ ಕಂದಡ್ಕರ ಹೆಸರನ್ನು ಪಂಚಾಯತ್ ಅಧಿಕಾರಿಗಳು ಹಾಗು ಆಡಳಿತಾಧಿಕಾರಿಗಳು ಅಚ್ಚು ಹಾಕಿಸಿದ್ದಾರೆ ,ಇದನ್ನು ಪ್ರಶ್ನಿಸಿದಾಗ ನಮ್ಮ ಮುಖ್ಯಧಿಕಾರಿ ಹೇಳುತ್ತಾರೆ ಅವರನ್ನು ನಿಕಟಪೂರ್ವ ಅಧ್ಯಕ್ಷರ ನೆಲೆಯಲ್ಲಿ ಅಥಿತಿ ಮಾಡಿದ್ದೇವೆ ಎಂದು,...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ತಾಲೂಕು ಮತ್ತು ಯವಜನ ಸೇವಾ ಸಂಸ್ಥೆ(ರಿ.) ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ 2023 ರ ಗಾಂಧಿಜಯಂತಿ ಆಚರಣೆ ಮತ್ತು ಗಾಂಧಿಸ್ಕೃತಿ ಪ್ರಶಸ್ತಿ ಪ್ರಧಾನ' ಕಾರಕ್ರಮವನ್ನು ಸಂಘಟಿಸಿದ್ದು, ನವಂಬರ್ 7 ಶನಿವಾರದಂದು ಹರಿಹರ ಪಲ್ಲತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ದೀಪಕ್ ಕುತ್ತಮೊಟ್ಟೆ ತಿಳಿಸಿದರು. ಅವರು ಪ್ರೆಸ್...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ, ಕಡಬಕ್ಕೆ ಅ.೬ರಂದು ಶೌರ್ಯ ರಥಯಾತ್ರೆ ಆಗಮನವಾಗಲಿದ್ದು ಶೌರ್ಯ ಸಂಗಮ ಕಾರ್ಯಕ್ರಮವು ಸುಳ್ಯ ಚೆನ್ನಕೇಶವ ದೇವಾಲಯದ ಬಳಿಯಲ್ಲಿ ಜರುಗಲಿದೆ ಎಂದು ವೆಂಕಟ್ ವಳಲಂಬೆ ತಿಳಿಸಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ನಮ್ಮದು ಶೌರ್ಯ ಪರಾಕ್ರಮಗಳ ಇತಿಹಾಸ, ಸಾವಿರಾರು ವರ್ಷಗಳಿಂದ ಈ ರಾಷ್ಟ್ರದ ಮೇಲೆ ಪರಕೀಯರ ಆಕ್ರಮಣಗಳು...
ಅಕ್ಟೋಬರ್ ೦3 ರಂದು ನಡೆಯಲಿರುವ ಗಾಂಧಿ ಸ್ಮೃತಿ ಬೃಹತ್ ಜನಜಾಗೃತಿ ಜಾಥ ಮತ್ತು ಜಿಲ್ಲಾ ಮಟ್ಟದ ಸಮಾವೇಶ ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಮುದಾಯ ಭವನದಲ್ಲಿ ಜರುಗಲಿದೆ ಎಂದು ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ ತಿಳಿಸಿದರು. ಸೆ 30 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಅಕ್ಟೋಬರ್ 2 ಮಹಾತ್ಮ...
ಸುಳ್ಯದ ಬತ್ತದ ಜೀವನೋತ್ಸಾಹದ ಚಿಲುಮೆ, ಅರೆಭಾಷೆ ಲೇಖಕಿ ಕಾವೇರಮ್ಮ ಎಂ.ಜಿಯವರಿಗೆ ಸುಳ್ಯದ ಅಚಲ ಪ್ರಕಾಶನದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕಾವೇರಮ್ಮ ಎಂ.ಜಿ ಯವರು ತನ್ನ ಇಳಿವಯಸ್ಸಿನಲ್ಲಿಯೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ವಾಟ್ಸಾಪ್, ಫೇಸ್ಬುಕ್ ಗಳಲ್ಲಿ ಲೀಲಾಜಾಲವಾಗಿ ವ್ಯವಹರಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಅವರ ವಿವಿಧ ಕ್ಷೇತ್ರಗಳ ಸಾಧನೆಗಳನ್ನು ಗಮನಿಸಿ ಅವರ...