Ad Widget

ಮುರುಳ್ಯ : ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

ದ.ಕ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಮುರುಳ್ಯದಲ್ಲಿ ನಡೆದ ಪೋಷಣ್ ಅಭಿಯಾನ ದಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಸಮುದಾಯ ಆಧಾರಿತ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭಾಗಿಯಾದರು. ವೇದಿಕೆಯಲ್ಲಿ ವನಿತಾ ಸುವರ್ಣ, ಜಾನಕಿ ಮುರುಳ್ಯ, ಪ್ರಮೀಳಾ, ಪೂವಪ್ಪ ಗೌಡ, ಸೀತಾರಾಮ...

ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿಯವರ ನೇಮಕ – ಕಾಂಗ್ರೆಸ್ ನಲ್ಲಿ ಸಂಚಲನ : ಇದು ಅತಿಥಿಗಳಾಗಿ ಬಂದವರ ಕೈಗೆ ಅಧಿಕಾರ ನೀಡಿದ ಪರಿಣಾಮ – ಎಂ ವೆಂಕಪ್ಪ ಗೌಡ ಪ್ರತಿಕ್ರಿಯೆ

ಸುಳ್ಯತಾಲೂಕು ಅಕ್ರಮ ಸಕ್ರಮ ಸಮಿತಿಗೆ ಇದೀಗ ಬಿಜೆಪಿಯ ಮೂವರು ನಾಮ ನಿರ್ದೆಶಿತರ ಹೆಸರು ಅಂತಿಮ ವಾಗುತ್ತಿದ್ದಂತೆ ಸುಳ್ಯ ಕಾಂಗ್ರೆಸ್ ನಲ್ಲಿ ತಳಮಳ ಉಂಟಾಗಿದ್ದು ತಮ್ಮ ಆಂತರಿಕ ಕಲಹದ ಪರಿಣಾಮ ಎಂಬುದು ಅರಿವಾಗಿದೆ. ಈ ಬಗ್ಗೆ ಕಾಂಗ್ರೆಸ್ ಮುಖಂಡ ಎಂ ವೆಂಕಪ್ಪ ಗೌಡ ಪ್ರತಿಕ್ರಿಯಿಸಿ ಇದು ಅಥಿತಿಗಳಾಗಿ ಬರುವವರ ಕೈಗೆ ಅಧಿಕಾರ ನೀಡಿದ ಪರಿಣಾಮವಾಗಿ ಇಂದು ಈ...
Ad Widget

ಸುಳ್ಯ: ಅಕ್ರಮ ಸಕ್ರಮ ಸಮಿತಿ ರಚನೆ : ಬಿಜೆಪಿಗೆ ಒಲಿದ ಭಾಗ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಸರಕಾರ ರಚಿಸಿ, ಈ ಕೂಡಲೇ ಜಾರಿಗೆ ಬರುವಂತೆ ಆದೇಶಿಸಿದೆ. ಈ ಸಮಿತಿಯ ಅಧ್ಯಕ್ಷರಾಗಿ ಶಾಸಕರಾದ ಕು.ಭಾಗೀರಥಿ ಮುರುಳ್ಯ ಹಾಗೂ ಸದಸ್ಯರಾಗಿ ರಾಕೇಶ್ ರೈ ಕೆಡೆಂಜಿ, ಶ್ರೀಮತಿ ಭಾರತಿ ಉಳುವಾರು ಹಾಗೂ ಜಗದೀಶ್ ದಾಸನಕಜೆ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ತಹಶಿಲ್ದಾರ್ ಅವರನ್ನು ನೇಮಕಗೊಳಿಸಿ ಆದೇಶ ಮಾಡಿದೆ.ಬಿಜೆಪಿಗೆ...

ಮರ್ಕಂಜ : ಭೋಜನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಮಾಜಿ ಸಚಿವ ಎಸ್.ಅಂಗಾರ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು  ಮರ್ಕಂಜ ಇದರ ಅಭಿವೃದ್ಧಿ ನಿರ್ವಹಣಾ ಸಮಿತಿ ನೇತೃತ್ವದಲ್ಲಿ ನೂತನ ಭೋಜನ ಶಾಲಾ ಕಟ್ಟಡ ನಿರ್ಮಾಣಕ್ಕೆ  ಮಾಜಿ ಸಚಿವ ಎಸ್. ಅಂಗಾರ  ಗುದ್ದಲಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆ ನಮ್ಮ ಊರಿನ ಶಾಲೆ  ಎಂಬ ಮನೋಭಾವ ಇರಬೇಕು. ಜೊತೆಗೆ ಅಭಿವೃದ್ಧಿ ಮಾಡುವ  ಇಚ್ಛಾಶಕ್ತಿ ಇರಬೇಕು ಸರಕಾರದಿಂದ ಎಲ್ಲವೂ...

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ

ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಚಂದನ ಕವಿಗೋಷ್ಠಿ ಜರುಗಿತು. ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರು ಶ್ರೀಕೃಷ್ಣ ಪ್ರತಿಮೆಗೆ ಮಂಗಳಾರತಿ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್....

ಬಡವರ ಬಗ್ಗೆ ಕಾಳಜಿ ಇಲ್ಲದ, ಸಾಮಾಜಿಕ ಉದ್ದಾರದ ಇಚ್ಛಾಶಕ್ತಿ ಇಲ್ಲದ ಬಿಜೆಪಿಯವರಿಗೆ ಕಾಂಗ್ರೆಸ್ ನಾಯಕರಬಗ್ಗೆ, ಕಾಂಗ್ರೆಸ್ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ : ಕೆ ಗೋಕುಲ್ ದಾಸ್

ಎಲ್ಲಾ ಸರಕಾರಗಳೂ ನಡೆಯುವುದೇ ಜನರ ತೆರಿಗೆಯಿಂದಲೇ ಬಿಜೆಪಿ ಸರಕಾರಗಳು, ಕೇಂದ್ರ ಸರಕಾರ ಜನರ ತೆರಿಗೆಯನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳಿಗೆ ನೀಡುತ್ತಿದ್ದರೆ, ನಮ್ಮ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ ಬಡವರಿಗೆ, ಮಹಿಳೆಯರಿಗೆ ನೀಡುತ್ತಿದ್ದಾರೆ. ಆ ಮೂಲಕ ಬಡವರ, ರಾಜ್ಯದ ಅಭಿವೃದ್ಧಿಗೆ ಪ್ರಯತ್ನಿಸುತ್ತಿದ್ದಾರೆ. ಇದನ್ನು ಮಾಡಲು ಇಚ್ಛಾಶಕ್ತಿ ಬೇಕು. ಬಿಜೆಪಿಯವರಿಗೆ ಇಚ್ಚಾಶಕ್ತಿಯ ಕೊರತೆ ಇದೆ. ಅವರಿಂದ ಇದನ್ನು ನಿರೀಕ್ಷೆಯನ್ನು...

ಕುಕ್ಕೆ ಸುಬ್ರಹ್ಮಣ್ಯ : ಗಣೇಶೋತ್ಸವದ ಆಮಂತ್ರಣ ಬಿಡುಗಡೆ

ಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಆಶ್ರಯ ದಲ್ಲಿ ಸುಬ್ರಹ್ಮಣ್ಯ ದಲ್ಲಿ ನಡೆಯಲಿರುವ 53 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ದ ಆಮಂತ್ರಣ ಪತ್ರಿಕೆಯನ್ನು ಕಾಶಿಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನ ದಲ್ಲಿ ಬಿಡುಗಡೆಗೊಳಿಸಲಾಯಿತು. ಆರಂಭದಲ್ಲಿ ಶ್ರೀ ದೇವಳದ ಅರ್ಚಕ ಸನತ್ ನೂರಿತ್ತಾಯರು ಆಮಂತ್ರಣ ವನ್ನು ಮಹಾಗಣಪತಿ ಗೆ ಅರ್ಪಿಸಿದರು.ಬಳಿಕ ಪೂಜೆ ನೆರವೇರಿಸಿ...

ಸುಳ್ಯ : ಜೇನುಕೃಷಿ ಬಗ್ಗೆ ರೈತರಿಗೆ ತರಬೇತಿ

ಕರ್ನಾಟಕ ಸರ್ಕಾರ, ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಲಯನ್ಸ್ ಕ್ಲಬ್ ಸುಳ್ಯ ಇದರ ಸಹಯೋಗದೊಂದಿಗೆ 2022-23ನೇ ಸಾಲಿನ ಪಂಚಾಯತ್ ಯೋಜನೆಯಡಿ ಜೇನುಕೃಷಿ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ವೀರಪ್ಪ ಗೌಡ...

ಸುಳ್ಯ: ಡಿ.ಜೆ ಫ್ರೆಂಡ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ

ದೀಕ್ಷಿತ್ ರಾವ್ ನಿತಿನ್ ಸಾಲಿಯಾನ್ ಡಿ.ಜೆ ಫ್ರೆಂಡ್ಸ್ ಕ್ಲಬ್ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಅಂಗವಾಗಿ ನಡೆಯುವ 'ಸುಳ್ಯ ದಸರಾ' ಕಾರ್ಯಕ್ರಮದ ವೈಭವ ಮೆರವಣಿಗೆಯಲ್ಲಿ ಆಕರ್ಷಣೆಯಾಗಿ 5ನೇ ವರ್ಷದ ಹುಲಿವೇಷ ಸ್ಥಬ್ದ ಚಿತ್ರ ನಿರ್ಮಾಣದ ಡಿ.ಜೆ ಫ್ರೆಂಡ್ಸ್ ಕ್ಲಬ್ ನ ಸುಳ್ಯ ನೂತನ ಪದಾಧಿಕಾರಿಗಳ ಆಯ್ಕೆಯು ಸೆ.10ರಂದು ನಡೆಯಿತು. ಸ್ಥಾಪಕಾಧ್ಯಕ್ಷ ದೀಪಕ್...

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಪೊಕ್ಸೋ ಮತ್ತು ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರ

ಮೊಬೈಲಿನಿಂದ ದೂರ ಇರಿ, ಸಾಮಾಜಿಕ ಜಾಲತಾಣಗಳ ಬಳಕೆಯ ಸಂದರ್ಭದಲ್ಲಿ ಎಚ್ಚರ ವಹಿಸಿ, ಅಪರಿಚಿತ ವ್ಯಕ್ತಿಗಳ ಸಹವಾಸ ಮಾಡಬೇಡಿ ಎಂದು ಬೆಳ್ಳಾರೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಸವಿತಾ ಮಕ್ಕಳಿಗೆ ಎಚ್ಚರಿಕೆ ಸಂದೇಶ ನೀಡಿದರು. ಇವರು ಸೆಪ್ಟೆಂಬರ್ 12ರಂದು ಬೆಳ್ಳಾರೆ ಜೆಸಿಐ ವತಿಯಿಂದ ಎಣ್ಮೂರು ಪ್ರೌಢಶಾಲೆಯಲ್ಲಿ ನಡೆದ ಪೋಕ್ಸೋ ಮತ್ತು ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರದಲ್ಲಿ...
Loading posts...

All posts loaded

No more posts

error: Content is protected !!