- Saturday
- November 23rd, 2024
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
ಸುಳ್ಯ ಗಾಂಧಿನಗರ ಮಸೀದಿ ಮುಂಭಾಗದಿಂದ ನಾವೂರು ಜಟ್ಟಿಪಳ್ಳಕ್ಕೆ ಹಾದು ಹೊಗುವ ಮುಖ್ಯ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖಾ ಸಚಿವರಾದ ಝಮೀರ್ ಅಹಮದ್ ಖಾನ್ ಅವರಿಗೆ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ನೇತೃತ್ವದಲ್ಲಿ ಮನವಿ ಮಾಡಲಾಯಿತು.
ಗೆಳೆಯರ ಬಳಗ(ರಿ.) ದೇವ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ(ರಿ.) ದೇವ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ, ಅಂಗನವಾಡಿ ಬೆಂಬಲ ಸಮಿತಿ ದೇವ-ದೇವಚಳ್ಳ ಇವುಗಳ ಜಂಟಿ ಆಶ್ರಯದಲ್ಲಿ ಸೆ.06 ರಂದು ದ.ಕ.ಜಿ.ಪಂ.ಸ.ಕಿ.ಪ್ರಾ ಶಾಲಾ ವಠಾರ ದೇವ ಇಲ್ಲಿ 33ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಮೊಸರು ಕುಡಿಕೆ ಹಾಗೂ ಜಾರುಕಂಬ ಸೇರಿದಂತೆ ಇನ್ನಿತರ ಸ್ಪರ್ಧಾ ಕಾರ್ಯಕ್ರಮಗಳು...
ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಸೆ. 07 ರಂದು ಸರಕಾರಿ ಪ್ರೌಢಶಾಲೆ ಏನೆಕಲ್ಲಿನಲ್ಲಿ ಶಿಕ್ಷಕರ ದಿನಾಚರಣೆ, ಸನ್ಮಾನ ಹಾಗೂ ಸೇವಾ ಕಾರ್ಯಕ್ರಮ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಗಾಯತ್ರಿ ಅವರನ್ನು ಸನ್ಮಾನಿಸಲಾಯಿತು, ಸನ್ಮಾನವನ್ನು ಲl ಮಾದವ ಗೌಡ ಜಾಕೆ ,ಹಾಗೂ ಲlಲೀಲಾ ಮಾದವ ಗೌಡ ಜಾಕೆ ಇವರು ನೆರವೇರಿಸಿದರು. ಏನಕಲ್ಲಿನ ಸರ್ಕಾರಿ ಪ್ರೌಢಶಾಲೆ...
ಮಡಪ್ಪಾಡಿ ಗ್ರಾಮದ ಗುಡ್ಡೆಮನೆ ಚಂದ್ರಶೇಖರ ಗೌಡ ರವರು ಸೆ.7 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರಿಗೆ 65 ವರ್ಷ ವಯಸ್ಸಾಗಿತ್ತು.ಕಂದ್ರಪ್ಪಾಡಿ ರಾಜ್ಯದೈವ ಪುರುಷದೈವ ದೇವಸ್ಥಾನ ಸೇರಿದಂತೆ ಮಡಪ್ಪಾಡಿ,ದೇವಚಳ್ಳ ಗ್ರಾಮದ ಇರ್ವೆರ್ ಉಳ್ಳಾಕುಲು ದೈವಗಳ ಪರಿಚಾರಕರಾಗಿ ದೈವಾರಾಧನೆಯ ಕೊಂಡಿಯಾಗಿ ಸೇವೆ ಸಲ್ಲಿಸಿದ್ದರು.ಇವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಡಪ್ಪಾಡಿ ಇದರ ನಿರ್ದೇಶಕಿ ತಾರಾ.ಜಿ.ಸಿ,...
ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್...
ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಕಡಬ ತಾಲೂಕಿನಲ್ಲಿ ಆಯ್ಕೆಯಾದ 4 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನಗಳಾದ ಲ್ಯಾಪ್ ಟಾಪ್, ಮಾನಿಟರ್ ಗಳನ್ನೂ ಕಡಬ ತಾಲೂಕು ಪಂಚಾಯತ್ ಇದರ ಕಾರ್ಯ ನಿರ್ವಹಣಾಧಿಕಾರಿಗಳಾದ ಭವಾನಿ ಶಂಕರ ಎನ್ ಹಾಗು ಎ.ಡಿ.ಯವರಾದ ಚೆನ್ನಪ್ಪ ಗೌಡ...
ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸೆ.7 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಗುತಿಹಳ್ಳಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಆನಂದ ಸಿ. ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಚ್.ಎಮ್. ಹಾಗು ಬೀಕನಹಳ್ಳಿ ಪ್ಯಾಕ್ಸ್ ಅಧ್ಯಕ್ಷರಾದ ಸೋಮಶೇಖರಪ್ಪ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್‌ರವರು ಅಧ್ಯಯನ ಪ್ರವಾಸ ನಿಮಿತ್ತ ಭೇಟಿ ನೀಡದರು. ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ ಸ್ವಾಗತಿಸಿ ಬರಮಾಡಿಕೊಂಡರು....
ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಮತ್ತು ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಹೆಚ್ಚಿನ ಮೊತ್ತದ ಅನುದಾನವನ್ನು ಕರ್ನಾಟಕ ಸರಕಾರದಿಂದ ಒದಗಿಸಿಕೊಡಬೇಕೆಂದು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ರವರು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಹಜ್ ಮತ್ತು ಪೌರಾಡಳಿತ ಸಚಿವರಾದ ರಹೀಂ ಖಾನ್ ರವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೇಸ್...
ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸೆ.05 ಶಿಕ್ಷಕರ ದಿನಾಚರಣೆಯಂದು ಹಿರಿಯ ಶಿಕ್ಷಕರಾದ ಪುಂಗವ ಮಾಸ್ತರ್ ಹಾಗೂ ಅವರ ಸಹೋದರಿ ಗಂಗಮ್ಮ ಟೀಚರ್ ಇವರನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷರಾದ ಪಿ.ಬಿ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ...
Loading posts...
All posts loaded
No more posts