Ad Widget

ಮೇನಾಲ : ಬಿಗಿ ಪೋಲಿಸ್ ಭದ್ರತೆಯಲ್ಲಿ ಕೃಷ್ಣಜನ್ಮಾಷ್ಠಮಿ ಆಚರಣೆ

ಅಜ್ಜಾವರ ಗ್ರಾಮದ ಮೇನಾಲದಲ್ಲಿ ಕೆಲ ವರುಷಗಳಿಂದ ಎರಡು ಕೋಮುಗಳ ನಡುವೆ ಉದ್ಭವಿಸಿದ ಸಮಸ್ಯೆಗಳ ಬಗ್ಗೆ ಪ್ರಕರಣ ನ್ಯಾಯಲಯದಲ್ಲಿದೆ. ಕಳೆದ ಕೆಲ ತಿಂಗಳುಗಳ ಹಿಂದೆ ಒಂದು ಸಮುದಾಯ ತನ್ನ ಕಾರ್ಯಕ್ರಮವನ್ನು ಆಚರಿಸಿತ್ತು. ಇದೀಗ ಇನ್ನೊಂದು ಸಮುದಾಯವು ಅದೇ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲು ಅನುಮತಿ ಕೇಳಿತ್ತು. ಕಾರ್ಯಕ್ರಮ ನಡೆಸಲು ಅನುಮತಿ ಕೂಡ ಸಿಕ್ಕಿ ಕಾರ್ಯಕ್ರಮ ಆರಂಭಗೊಂಡಿದೆ. ಯಾವುದೇ...

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರುಗಳಿಗೆ ಸನ್ಮಾನ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿ ಆಚರಿಸಲಾಯಿತು . ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ 9 ಮಂದಿ ಶಿಕ್ಷಕರನ್ನು ಕೂಡ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು .ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾ ಮಚಂದ್ರ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸ್ಥಾಪಕ...
Ad Widget

ಉಬರಡ್ಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರಕಾರದಿಂದ 30 ಲಕ್ಷ ರೂ. ಮಂಜೂರು : ಪಿ.ಎಸ್.ಗಂಗಾಧರ್

ಬ್ರಿಟಿಷರ ವಿರುದ್ಧ ರೈತರು ದಂಗೆ ಎದ್ದು ಹೋರಾಡಿದ ದೇಶದ ಪ್ರಥಮ ಘಟನೆಯಾದ 1837 ರ ಅಮರ ಸುಳ್ಯದ ರೈತ ಹೋರಾಟದ ನೇತೃತ್ವ ವಹಿಸಿದ್ದ ವೀರ ಯೋಧ ಕೆದಂಬಾಡಿ ರಾಮಯ್ಯ ಗೌಡರ ಊರಾದ ಉಬರಡ್ಕ ಮಿತ್ತೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಿಸಲು ರಾಜ್ಯ ಸರಕಾರ 30 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ” ಎಂದು ಉಬರಡ್ಕ ಗ್ರಾ.ಪಂ. ಮಾಜಿ...

ವಿದ್ಯಾರ್ಥಿಗಳಿಗೆ ಅಂಕದ ಹುಚ್ಚು ಬಿಡಿಸಿ, ಪುಸ್ತಕದ ಹುಚ್ಚು ಹಿಡಿಸಿ : ಡಾ. ಶಿಕಾರಿಪುರ ಕೃಷ್ಣಮೂರ್ತಿ

ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸಂಮಾನ ಕಾರ್ಯಕ್ರಮ ನಂತೂರು  ಪದುವ ಶ್ರೀ ಭಾರತೀ ಕಾಲೇಜಿನ ಶ್ರೀ ಶಂಕರಶ್ರೀ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು.ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಲ. ಶೀನ...

ಗುರುಗಳು ಬದುಕಿನ ಅಂಧಕಾರ ತೊಲಗಿಸಿ ಜ್ಞಾನ ಪ್ರಕಾಶ ನೀಡುವ ಬೆಳಕು – ಎಸ್‌ಎಸ್‌ಪಿಯು ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಾಂಶುಪಾಲ ಸೋಮಶೇಖರ ನಾಯಕ್ ಅಭಿಮತ

ಸುಬ್ರಹ್ಮಣ್ಯ: ಗುರುವಿಲ್ಲದ ಗುರಿಯನ್ನು ಊಹಿಸುವುದು ಕಷ್ಟ ಸಾಧ್ಯ. ದುರಭ್ಯಾಸ ಕೆಟ್ಟ ಯೋಚನೆಯಂತಹ ಅಂಧಕಾರವನ್ನು ದೂರಗೊಳಿಸಿ ಜ್ಞಾನ ಸದ್ಭುದ್ದಿಗಳಂತಹ ಪ್ರಕಾಶವನ್ನು ನೀಡುವಂತಹ ಸಾಮರ್ಥ್ಯ ಉಳ್ಳವನು ಗುರು. ಶಿಕ್ಷಕನಾದವನು ವಿದ್ಯಾರ್ಥಿಯ ಸಾಮರ್ಥ್ಯವನ್ನರಿತು ಬೋಧಿಸಬೇಕು. ಹಿರಿಯರ ಹಾಗೂ ಭಗವಂತನ ಅನುಗ್ರಹವಿಲ್ಲದಿದ್ದವರ ಬಾಳು ವ್ಯರ್ಥ.ಸುಖಮಯ ಬದುಕಿಗೆ ಗುರುಹಿರಿಯರ ಅನುಗ್ರಹ ಮುಖ್ಯ. ಶಿಕ್ಷಕ ವೃತ್ತಿಯಿಂದ ರಾಷ್ಟçಪತಿಯಂತಹ ಉನ್ನತ ಹುದ್ದೆಯನ್ನು ಅಲಂಕರಿಸಿದ ಸರ್ವಪಳ್ಳಿ ರಾಧಾಕೃಷ್ಣನ್‌ರೇ...

ಪಾದಚಾರಿ ಕೂಲಿ ಕಾರ್ಮಿಕನಿಗೆ ಸ್ಕಾರ್ಪಿಯೋ ಢಿಕ್ಕಿ, ಸ್ಥಳದಲ್ಲೆ ಮೃತ್ಯು.

ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಇದೀಗ ಅಡ್ಕಾರ್ ನಿಂದ ವರದಿಯಾಗಿದೆ . ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲೆ ಈ ಘಟನೆ ನಡೆದಿದ್ದು ಮೃತಪಟ್ಟವರನ್ನು ಅಣ್ಣಪ್ಪ ಹುಬ್ಬಳ್ಳಿ ಎಂದು ಗುರುತಿಸಲಾಗಿದ್ದು ಶವವನ್ನು ಇದೀಗ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.

ಸನಾತನ ಹಿಂದು ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ, ಸುಳ್ಯದಲ್ಲಿ ದೂರು ದಾಖಲಿಸಿದ ಹಿಂದು ಜಾಗರಣ ವೇದಿಕೆ.

ಸನಾತನ ಧರ್ಮವನ್ನು ಡೆಂಘೀ ಮತ್ತು ಮಲೇರಿಯಕ್ಕೆ ಹೋಲಿಸಿ, ಅದನ್ನು ನಾಶ ಮಾಡುವಂತೆ ಬಹಿರಂಗ ಬೆದರಿಕೆ ಹಾಕಿದ ತಮಿಳುನಾಡು ಮುಖ್ಯಮಂತ್ರಿಯ ಮಗ ಮತ್ತು ಸಚಿವರಾದ ಉದಯ ನಿಧಿ ಸ್ಟಾಲಿನ್ ವಿರುದ್ಧ ಸುಳ್ಯ ಠಾಣೆಯಲ್ಲಿ ಹಿಂದು ಜಾಗರಣ ವೇದಿಕೆಯ ತಾಲೂಕು ಸಂಯೋಜಕರಾದ ಮಹೇಶ್ ಉಗ್ರಾಣಿಮನೆ ಪ್ರಕರಣ ದಾಖಲಿಸಿದರು, ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸಹ ಸಂಯೋಜಕ್ ಶರತ್ ಅಡ್ಯಡ್ಕ,...

ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರು ಚರ್ಚಿಸಬೇಕು, ಕೋಟ ಶ್ರೀನಿವಾಸ ಪೂಜಾರಿ ಅಭಿಮತ.

ಶಿಕ್ಷಣ ನೀತಿಯ ಕುರಿತ ವಿಚಾರವನ್ನು ರಾಜಕಾರಣಿಗಳ ಪ್ರತಿಷ್ಠೆಗೆ ಬಿಡದೆ, ಶಿಕ್ಷಕರು ಮೌನ ಮುರಿದು ಮಾತನಾಡಬೇಕು. ಶಿಕ್ಷಕರೊಳಗೆ ಚರ್ಚೆ ನಡೆಯಬೇಕು” ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೆ.5 ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ವೇದಿಕೆಯಲ್ಲಿ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ...

ಸುಬ್ರಹ್ಮಣ್ಯ : ಸೆ.07 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಮಾಲೋಚನಾ ಸಭೆ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಹಾಗೂ ಅರಣ್ಯದ ಗಡಿಭಾಗಗಳಲ್ಲಿ ಹಲವು ದಶಕಗಳಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರಿಗೆ ಜಂಟಿ ಸರ್ವೇಯನ್ನು ಮಾಡಿಸಿ ಅಕ್ರಮ ಸಕ್ರಮ ಹಾಗೂ 94ಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಲು ಸೆ.07 ರಂದು ಬೆಳಿಗ್ಗೆ 11:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಮಲೆನಾಡು ಜನಹಿತ...

ತಳೂರು : ಅಸೌಖ್ಯದಿಂದ ಶಾಲಾ ಬಾಲಕ ಸಾವು

ಅಸೌಖ್ಯದಿಂದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ದೇವಚಳ್ಳ ಗ್ರಾಮದಿಂದ ಸೆ.5 ರಂದು ವರದಿಯಾಗಿದೆ.ದೇವಚಳ್ಳ ಗ್ರಾಮದ ತಳೂರು ನಿವಾಸಿ ಚಂದ್ರಶೇಖರ ಎಂಬವರ ಪುತ್ರ ಸ ಹಿ ಪ್ರಾ ಶಾಲೆ ದೇವಚಳ್ಳ ಶಾಲೆಯಲ್ಲಿ ೧ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿಲಾಸ್ ಟಿ. ಮೃತಪಟ್ಟ ಬಾಲಕ. ತೀವ್ರ ಹೊಟ್ಟೆನೋವು ಇದೆಯೆಂದು ಹೇಳಿದ ಬಾಲಕನನ್ನು ಸುಳ್ಯಕ್ಕೆ ಕರೆತಂದು ಹೆಚ್ಚಿನ...
Loading posts...

All posts loaded

No more posts

error: Content is protected !!