Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಮಾಜಶಾಸ್ತ್ರ ವಿಭಾಗ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಕಾರ್ಯಕ್ರಮ

ದಿನಾಂಕ 27.09.23 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಕ್ರಮವು ನಡೆಯಿತು. ಮಂಗಳೂರಿನ ಸರ್ವಜ್ಞ ಅಕಾಡೆಮಿಯ ನಿರ್ದೇಶಕರಾದ ಶ್ರೀ ಸುರೇಶ್ ಎಂ ಎಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ P.T ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು...

ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಚುನಾವಣೆ ಬಳಿಕ ಮೊದಲಬಾರಿಗೆ ಒಗ್ಗಾಟ್ಟಿಗಾಗಿ ಕಾರ್ಯಕರ್ತರ ಸಭೆ

ಕಿಕ್ಕಿರಿದು ಸೇರಿದ ನಾಯಕರು , ಕಾರ್ಯಕರ್ತರು. ಶಾಂತಚಿತ್ತಾರಾಗಿ ಸಮಸ್ಯೆಗಳನ್ನು ಆಲಿಸಿದ ಗಟ್ಟಿ.ಏನೂ ಗೊತ್ತಿಲ್ಲದ ವ್ಯಕ್ತಿಯೊಬ್ಬರು ನಮ್ಮನ್ನು ಉಚ್ಛಾಟನೆಗೆ ಶಿಪಾರಸು ಮಾಡುತ್ತಾರೆಂದಾದರೆ ಇದಕ್ಕಿಂತ ದೊಡ್ಡ ದುರ್ಧೈವ ಕಾಂಗ್ರೆಸ್ ಪಕ್ಷಕ್ಕೆ ಬೇರೊಂದಿಲ್ಲ- ಕರಿಕ್ಕಳ.ವಿಧಾನಸಭಾ ಚುನಾವಣೆಯ ಬಳಿಕ ಸುಳ್ಯ ಕಾಂಗ್ರೆಸ್‌ ನಲ್ಲಿ ಉಂಟಾದ ಗೊಂದಲಗಳ ನಿವಾರಣೆಗೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದ ಸದರ್ನ್ ರೆಸಿಡೆನ್ಸಿ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ಸೆ.೨೬ರಂದು...
Ad Widget

ಏನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಜಿಲ್ಲಾ ಮಟ್ಟದ ತ್ರೋ ಬಾಲ್ ಪಂದ್ಯಾಟ

ದ.ಕ. ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ದ.ಕ. ಜಿಲ್ಲೆ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಧಿಕಾರಿಯವರ ಕಛೇರಿ, ಸುಳ್ಯ ದ.ಕ. ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ಏನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ - ಬಾಲಕಿಯರ ಜಿಲ್ಲಾ ಮಟ್ಟದ ತ್ರೋ ಬಾಲ್...

ಕನಕಮಜಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನ

ಕನಕಮಜಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನ ಹಮ್ಮಿಕೊಂಡು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗು ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಶ್ರಮದಾನ ಹಮ್ಮಿಕೊಳ್ಳಲಾಯಿತು

ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

4 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಅಜ್ಜಾವರ ಗ್ರಾಮದಲ್ಲಿ ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಬೇಬಿ ಕಲ್ತಡ್ಕ ಇವರ ಅದ್ಯಕ್ಷತೆಯಲ್ಲಿ ನಡೆಯಿತು. ಮೇನಾಲ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅದ್ಯಕ್ಷರಾದ ಶ್ರೀಮತಿ ತೇಜಕುಮಾರಿ ಇವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅಜ್ಜಾವರ ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷರಾದ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ಗುರು...

ಸುಳ್ಯ ಕಾಂಗ್ರೆಸ್‌ನ ಗೊಂದಲಗಳನ್ನು ಮುಗಿಸಿ ಒಗ್ಗಟ್ಟಿನ ಮಂತ್ರ ಹಾಡಿದ ಗಟ್ಟಿಗಿತ್ತಿ

ಸುಳ್ಯ ಕಾಂಗ್ರೆಸ್‌ನಲ್ಲಿ ಚುನಾವಣೆಯ ಸಂದರ್ಭದಲ್ಲಿ ಸಣ್ಣಪುಟ್ಟ ಭಿನ್ನಾಪ್ರಾಯಗಳಿತ್ತು. ಸೆ.26ರಂದು ನಡೆದ ಸಭೆಯ ಬಳಿಕ ಗೊಂದಲಗಳು ಶಮನಗೊಂಡಿದೆ ಎಂದು ತಿಳಿಸಿದರು. ಈಗ ನಾವೆಲ್ಲರೂ ಒಂದಾಗಿದ್ದೇವೆ. ಸಭೆಯಲ್ಲಿ ವ್ಯಕ್ತವಾದ ವಿಚಾರಗಳ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೂಲಕ ಕೆಪಿಸಿಸಿಯ ಗಮನಕ್ಕೆ ತರಲಾಗುವುದು ಎಂದು ಕೆಪಿಸಿಸಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕಗೊಂಡ ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ ಹೇಳಿದ್ದಾರೆ....

ಸುಳ್ಯ : ವಿಕಲಚೇತನರಿಗೆ ಗುರುತಿನ ಚೀಟಿ ವಿತರಣೆ

ಸುಳ್ಯ ಸರ್ಕಾರಿ ಆಸ್ಪತ್ರೆ ಯಲ್ಲಿ ಸುಳ್ಯ ತಾಲ್ಲೂಕಿನ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್ ಸೆ.26 ರಂದು ವಿಕಲಚೇತನರ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಡೆಯಿತು. ನಗರ ಪಂಚಾಯತ್ ನ ವಿಕಲಚೇತನರ ಇಲಾಖೆಯ ಮೇಲ್ವಿಚಾರಕ, ಯು ಆರ್ ಡಬ್ಲ್ಯೂ ಪ್ರವೀಣ್ ನಾಯಕ್ ಹಾಗೂ ಗ್ರಾಮ ಪಂಚಾಯತ್ ಗಳ ವಿ ಆರ್...

ಪ.ಜಾತಿ/ಪ.ವರ್ಗ ವಿದ್ಯಾರ್ಥಿ ವೇತನಕ್ಕಾಗಿ ಎಸ್ ಎಸ್ ಪಿ ಪೋರ್ಟಲ್ ನಲ್ಲಿ ಆನ್ಲೈನ್ ಅರ್ಜಿ ಆಹ್ವಾನ

2023-2 4ನೇ ಸಾಲಿನ ಪರಿಶಿಷ್ಟ ಜಾತಿ/ ಪ. ವರ್ಗ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2023_24ನೇ ಸಾಲಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು ಈ ಕೆಳಗೆ ಸೂಚಿಸಿದ ಲಿಂಕ್ ರಡಿ ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಆಯಾ ಶಾಲಾ ಮುಖ್ಯ ಶಿಕ್ಷಕರು ಸುಳ್ಯ ತಾಲೂಕು...

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ.108.02 ಕೋಟಿ ವ್ಯವಹಾರ, 22.43 ಲಕ್ಷ ಲಾಭಾಂಶ, 6 ಶೇಕಡಾ ಡಿವಿಡೆಂಡ್ ಘೋಷಣೆ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.24 ರಂದು ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು ಅವರ ಅಧ್ಯಕ್ಷತೆಯಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಯಿತು.ಸಂಘವು 2022-23ನೇ ಸಾಲಿನಲ್ಲಿ 108.02 ಕೋಟಿ ರೂಪಾಯಿ ವ್ಯವಹರಿಸಿದ್ದು, ಪ್ರಸಕ್ತ ಸಾಲಿನಲ್ಲಿ 23.43 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿರುತ್ತದೆ. ಶೇರುದಾರರಿಗೆ 6 ಶೇಕಡಾ...

ಮುರುಳ್ಯ : ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ

ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ನಿ) ಇದರ ಸಹಯೋಗದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರ ಮನೆಯಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ವೇದಿಕೆಯಲ್ಲಿ ಹರ್ಷನ್ ಕೆ ವಿ, ಜಾನಕಿ ಮುರುಳ್ಯ, ವಸಂತ...
Loading posts...

All posts loaded

No more posts

error: Content is protected !!