- Monday
- November 25th, 2024
ಸುಳ್ಯ ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಜರಗುವ ಗಾಣಿಗ ಸಮ್ಮಿಲನ ಪೂರ್ವಭಾವಿಯಾಗಿ ಜೆ.ಸಿ. ಮೈದಾನದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ನಿವೃತ್ತ ಯೋಧ ಲೋಕೇಶ್ ಇರಂತಮಜಲು ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ವಹಿಸಿದ್ದರು. ಕ್ರೀಡಾಕೂಟವನ್ನು ತೆಂಗಿನಕಾಯಿ ಒಡೆಯುವ ಮೂಲಕ ಚಂದ ಕುಡೆಕಲ್ಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾಲಿಂಗ...
ಹುಣಸೂರು ಮೂಲದ ಪಿಕಪ್ ವಾಹನವು ಬಾಳೆಗೊನೆಗಳನಗನ್ನು ಮಂಗಳೂರಿಗೆ ಸಾಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ. ಪಿಕಪ್ ನಲ್ಲಿ ಚಾಲಕನೋರ್ವ ಮಾತ್ರ ಬರುತ್ತಿದ್ದು ಇವರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದ್ದು ಇದೀಗಊರವರ ನೆರವಿನಿಂದ ಮಗುಚಿ ಬಿದ್ದ ಪಿಕಪ್ ವಾಹನವನ್ನು ಮತ್ತೆ ಸರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪಪೂ ವಿಭಾಗ ಗಾಂಧಿನಗರ ಸುಳ್ಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಪ್ರಾ ವಾಣಿಜ್ಯ ವಿಭಾಗದ ಪೂರ್ವಿ ಕೆ. ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ.
ಮೂಡುಬಿದಿರೆಯ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವಿ. ಪ್ರಸಾದ್ ಅವರು ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ."ಡಿಸೈನ್ ಆಂಡ್ ಅನಾಲಿಸಿಸ್ ಆಫ್ ವೇದಿಕ್ ಮಲ್ಟಿಪ್ಲಯರ್ ಫ಼ಾರ್ ಡಿಎಸ್ಪಿ ಪ್ರೊಸೆಸರ್ " ಎನ್ನುವ ವಿಷಯದ ಬಗ್ಗೆ ಅವರು ಸಂಶೋಧನೆ ನಡೆಸಿ ಪ್ರಬಂಧ ಮಂಡಿಸಿದ್ದರು. ರೇವಾ ವಿಶ್ವವಿದ್ಯಾನಿಲಯದ ಇಲೆಕ್ಟಾನಿಕ್ಸ್...
ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರ ಸಭೆ ಆಲೆಟ್ಟಿ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗಿಯಾದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಪಕ್ಷದ ಸಂಘಟನೆಯಲ್ಲಿ ಅನೇಕ ಕಾರ್ಯಕರ್ತರು ತಮ್ಮ ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂದು ಹಗಲಿರುಳು ಕೆಲಸ ಮಾಡಿದ ಪರಿಣಾಮ...
ಮಡಪ್ಪಾಡಿ ಯುವಕ ಮಂಡಲ, ಮಂಜುಶ್ರೀ ಯಕ್ಷಗಾನ ಕಲಾ ಸಂಘ, ಶ್ರೀರಾಮ ಭಜನಾ ಮಂಡಳಿ, ಉಜ್ವಲ ಮಹಿಳಾ ಮಂಡಲ ಹಾಗೂ ಸಮಸ್ತ ಭಕ್ತಾಭಿಮಾನಿಗಳ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.19 ರಂದು ಮಡಪ್ಪಾಡಿ ಯಲ್ಲಿ ನಡೆಯಿತು. ಬೆಳಿಗ್ಗೆ ಗಣಪತಿ ಹವನದ ನಂತರ ಗಣಪತಿ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. ಬಳಿಕ ಸ್ಥಳೀಯ ಭಜನಾ ತಂಡಗಳ...
ಸಮಾಜದಲ್ಲಿ ದೀನ ದಲಿತರ ಸೇವೆಯನ್ನು ಮಾಡಿಕೊಂಡು ನಯವಿನಯದಿಂದ ಎಲ್ಲರೊಂದಿಗೆ ಬೆರೆತು ಸರಳ ಹಾಗೂ ನಿರಾಡಂಬ ಜೀವನವನ್ನು ನಡೆಸುತ್ತಿರುವವರಲ್ಲಿ ಡಾlರವಿ ಕಕ್ಕೆ ಪದವು ಅವರು. ಯುವಶಕ್ತಿ ಸಮಾಜದಲ್ಲಿ ಹೇಗಿರಬೇಕು ಎಂಬುದಕ್ಕೆ ರವಿ ಅವರೇ ಮಾದರಿ. ದಕ್ಷಿಣ ಕನ್ನಡ ಹಾಗೂ ಇತರ ಭಾಗಗಳ ಶ್ರದ್ಧಾ ಕೇಂದ್ರಗಳಲ್ಲಿ ನಡೆಯುವಂತ ಜೀರ್ಣೋದ್ಧಾರ ಬ್ರಹ್ಮಕಲಶ ಸೇವೆಗಳಲ್ಲಿ ರವಿ ಕಕ್ಕೆ ಪದವುರವರ ಕೊಡುಗೆ ಇದ್ದೆ...
ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಮುಂಜಾನೆ ಬೈಕ್ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸುಳ್ಯ ಜಿ.ಎಲ್. ಆಚಾರ್ಯ ಉದ್ಯೋಗಿ, ಪ್ರಶಾಂತ್ ಮತ್ತು ಅವರ ಗರ್ಭಿಣಿ ಪತ್ನಿಯೊಂದಿಗೆ ಬೈಕ್ ನಲ್ಲಿ ಸುಳ್ಯಕ್ಕೆ ತಮ್ಮ ಎಂದಿನಂತೆ ಕೆಲಸಕ್ಕೆ ಬರುತಿದ್ದರು. ಬಾಂಜಿಕೋಡಿ ತಿರುವಿನಲ್ಲಿ ಎದುರಿನಿಂದ ಬಂದ ಕಾರು ಬೈಕ್ ಗೆ ಗುದ್ದಿದ ರಭಸಕ್ಕೆ...
ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ...
Loading posts...
All posts loaded
No more posts