- Tuesday
- December 3rd, 2024
ಬೆಂಗಳೂರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಧೀಶರಾದ ಶ್ರೀಪೂರ್ಣಾನಂದ ಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡುತ್ತಾ ‘ಗಾಣಿಗ ಸಮುದಾಯವನ್ನು ಒಟ್ಟಾಗಿಸಲು ಸಂಘಟನೆ ಸ್ಥಾಪಿಸಲಾಗಿದೆ. ಆ ಬಳಿಕ ಸಮುದಾಯವು ಸಾಕಷ್ಟು ಸಂಘಟಿತರಾಗಿದ್ದಾರೆ, ಸಮುದಾಯದ ಮಧ್ಯೆ ಸಂಬಂಧಗಳು ಬೆಳೆದಿದೆ. ಸಂಘಟನೆಯನ್ನು ಕಟ್ಟಿ ಬೆಳೆಸುವವರಿಗೆ ಸಮುದಾಯ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನದ ವತಿಯಿಂದ...
ಸ್ವಚ್ಚತಾ ಕಾರ್ಯಕ್ರಮ ಗಾಂಧಿ ಜಯಂತಿ, ಸ್ವಚ್ಚತಾ ಪಕ್ವಾಡ ಹಾಗೂ ಸ್ವಚ್ಚತಾ ಹಿ ಸೇವಾ ಪ್ರಯುಕ್ತ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಭಾರತ ಸರಕಾರದ ನಿರ್ದೇಶದಂತೆ ಸ್ವಚ್ಚತಾ ಕಾರ್ಯಕ್ರಮವನ್ನು ಕೆ.ವಿ.ಜಿ ಆಯುರ್ವೇದ ವ್ಶೆದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇದರ ಎನ್.ಎಸ್.ಎಸ್. ಘಟಕದಿಂದ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ನಗರ, ವಿವೇಕಾನಂದ ಸರ್ಕಲ್, ಪಾರಂಪರಿಕ ತಾಣವಾದ ಶ್ರೀ...
ಮುಳ್ಯದಲ್ಲಿ ಕೂಲಿ ಕೆಲಸಗಾರರನ್ನು ಕರೆದುಕೊಂಡು ಹೋಗುವ ವ್ಯಕ್ತಿಗೆ ಕತ್ತಿಯಿಂದ ಕಡಿದು ಗಾಯಗೊಂಡು ಇದೀಗ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಇದೀಗ ವರದಿಯಾಗಿದೆ , ಪೋಲಿಸ್ ಸದ್ಯ ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಕ್ಟೋಬರ್ ಒಂದರಂದು ಗಾಂಧಿ ಜಯಂತಿ ಪ್ರಯುಕ್ತ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಗ್ರಾಮ ಪಂಚಾಯತ್ ಪೆರಾಜೆ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ಉಪಾಧ್ಯಕ್ಷರಾದ ಶ್ರೀ ಅಶೋಕ ಪಿ ಎಂ ಇವರು ಗ್ರಾಮ ಪಂಚಾಯತ್ ಪಿಡಿಒ ರವರಾದ ಮಹದೇವ ಪ್ರಭುರವರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
ಗಾಂಧಿ ಜಯಂತಿಯ ಅಂಗವಾಗಿ ಕರ್ನಾಟಕ ಸರಕಾರದ ಸ್ವಚ್ಛತಾ ಹಿ ಸೇವಾ ಅಭಿಯಾನ (ಸೆ15ರಿಂದ ಅ2)ಆಂದೋಲನದ ಅಂಗವಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಗ ಅರಿವು ಕೇಂದ್ರದಲ್ಲಿ ನವೋದಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಲು ಪ್ರಾಯೋಗಿಕ ಚಟುವಟಿಕೆ ನಡೆಸಲಾಯಿತು, ವಿದ್ಯಾರ್ಥಿಗಳು ಸಂಗ್ರಹಿಸಿದ ತಮ್ಮ ಮನೆ...
ಗ್ರಾಮ ಪಂಚಾಯತ್ ಜಾಲ್ಸೂರು, ಮೊಹಿಯದ್ದೀನ್ ಜುಮ್ಮಾ ಮಸೀದಿ ಕುಂಬರ್ಚೋಡು, ಪೀಸ್ ಸ್ಕೂಲ್ ಬೊಳುಬೈಲು ಹಾಗೂ ಬಿ.ಯಫ್.ಸಿ ಸ್ಪೋರ್ಟ್ಸ್ ಕ್ಲಬ್ ಇದರ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಕುಂಬರ್ಚೋಡಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ. ತಿರುಮಲೇಶ್ವರಿ, ಮಸೀದಿ ಅಧ್ಯಕ್ಷರಾದ ಶ್ರೀ. ಅಬ್ದುಲ್ ಕರೀಂ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯದ ಶ್ರೀ. ಸುಬ್ಬಯ್ಯ,...
ಸಮುದಾಯದ ಬೇಡಿಕೆಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಗಾಣಿಗ ಸಮ್ಮಿಲನದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ
ಗಾಣದ ಪ್ರತಿಷ್ಟಾ ಕಾರ್ಯಕ್ರಮದಲ್ಲಿ ಈ ಹಿಂದೆ ಭಾಗವಹಿಸಿದ್ದೆ, ಇದೀಗ ನಡೆಯುತ್ತಿರುವ ಗಾಣಿಗ ಸಮ್ಮಿಲನ ಕಾರ್ಯಕ್ರಮವನ್ನು ನೋಡಿದಾಗ ನನಗೆ ಭಹಳ ಸಂತೋಷವಾಗುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಇಂದು ಸುಳ್ಯದಲ್ಲಿ ನಡೆದ ಗಾಣಿಗ ಸಮ್ಮೀಲನ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಮಾತನಾಡಿದರು. ಮುಂದೆಯು ನಿಮ್ಮೆಲ್ಲರ ಸಹಕಾರದಿಂದ ಸಮುದಾಯಕ್ಕೆ ಬೇಕಾಗುವ ಕೆಲಸಗನ್ನು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ...
ಕಲ್ಮಡ್ಕ ಗ್ರಾಮದ ಅಂಬಟೆ ಅಡ್ಕ- ಕುಲೈತೋಡಿ ರಸ್ತೆ ಕಾಂಕ್ರೀಟೀಕರಣಗೊಂಡಿದ್ದು ಶಾಸಕಿ ಭಾಗೀರಥಿ ಮುರುಳ್ಯ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್.ಅಂಗಾರ, ಕಲ್ಮಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಗ್ರಾ.ಪಂ.ಉಪಾಧ್ಯಕ್ಷರು , ಸದಸ್ಯರು ಹಾಗೂ ಕಲ್ಮಡ್ಕ ಮುಪ್ಪೇರ್ಯ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.
ಸಮುದಾಯದ ಬೇಡಿಕೆಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಗಾಣಿಗ ಸಮ್ಮಿಲನದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ ಗಾಣದ ಪ್ರತಿಷ್ಟಾ ಕಾರ್ಯಕ್ರಮದಲ್ಲಿ ಈ ಹಿಂದೆ ಭಾಗವಹಿಸಿದ್ದೆ, ಇದೀಗ ನಡೆಯುತ್ತಿರುವ ಗಾಣಿಗ ಸಮ್ಮಿಲನ ಕಾರ್ಯಕ್ರಮವನ್ನು ನೋಡಿದಾಗ ನನಗೆ ಭಹಳ ಸಂತೋಷವಾಗುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಇಂದು ಸುಳ್ಯದಲ್ಲಿ ನಡೆದ ಗಾಣಿಗ ಸಮ್ಮೀಲನ ಕಾರ್ಯಕ್ರಮದ ಉದ್ಘಾಟನೆಯ...
Loading posts...
All posts loaded
No more posts