Ad Widget

ಅರವಿಂದ ಬೋಳಾರ್ ಜೊತೆ ಸೆಲ್ಪಿಗೆ ಮುಗಿಬಿದ್ದ ಜನತೆ

ತುಳುನಾಡಿನ ಖ್ಯಾತ ಹಾಸ್ಯ ಕಲಾವಿದರಾದ ಅರವಿಂದ ಬೋಳಾರ್ ಬೆಂಗಳೂರಿನ ಬಿಡದಿಯಲ್ಲಿ ಚಿತ್ರೀಕರಣಕ್ಕೆ ತೆರಳುವ ಮಾರ್ಗ ಮಧ್ಯೆ ಸುಳ್ಯದ ಪ್ರತಿಷ್ಠಿತ ಹೋಟೆಲ್‌ ಒಂದರಲ್ಲಿ ಮಧ್ಯಾಹ್ನದ ಭೋಜನ ಸವಿಯಲು ಆಗಮಿಸಿದರು . ಬೋಳಾರ್ ಆಗಮಿಸಿದ ವಿಚಾರ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿ ಸೆಲ್ಪಿಗೆ ಮುಗಿಬಿದ್ದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading