Ad Widget

ಹಳದಿಪುರ ಮಠದ ಸ್ವಾಮೀಜಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಉತ್ತರ ಕನ್ನಡ ಜಿಲ್ಲೆಯ ಹಳದಿಪುರ ಮಠದ ಶ್ರೀ ಶ್ರೀ ವಾಮನಾಶ್ರಮ ಸ್ವಾಮೀಜಿಯವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ದೇವಳದ ಮುಖ್ಯ ಅರ್ಚಕರಾದ ಸತ್ಯನಾರಾಯಣ ನುರಿತಾಯ ಅವರು ದೇವರ ಪ್ರಸಾದ ಹಾಗೂ ಫಲಪುಷ್ಪಗಳನ್ನ ನೀಡಿದರು. ತದನಂತರ ಅಲ್ಲಿಂದ ತೆರಳಿ ಹೊಸಳಿಗಮ್ಮ ಗುಡಿಯ ಬಳಿ ದೈವದ ದರ್ಶನ ಪಡೆದರು .ಈ ಸಂದರ್ಭದಲ್ಲಿ ಅವರೊಂದಿಗೆ ಸುಳ್ಯದ ಶಾಸಕಿ ಭಾಗಿರತಿ ಮುರುಳ್ಯ, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ವನಜವಿ ಭಟ್, ಶೋಭಾ ಗಿರಿಧರ್, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ|ನಿಂಗಯ್ಯ ,ಶಿಷ್ಟಾಚಾರ ವಿಭಾಗದವರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading