Ad Widget

ಡಾ. ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್. ಎಸ್. ಸೇವಾ ಸಂಗಮದ ವತಿಯಿಂದ ಸನ್ಮಾನಿಸಲಾಯಿತು.

. . . . . . . . .

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಸನ್ಮಾನ ನೆರವೇರಿಸಿದರು. ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಎನ್. ಆರ್. ಗಣೇಶ್, ನಿವೃತ್ತ ಕಛೇರಿ ಅಧೀಕ್ಷಕ ರಾಮಚಂದ್ರಗೌಡ ಪಲ್ಲತಡ್ಕ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹೀಮಾನ್, ಶಾಲೆಯ ಎಸ್ .ಡಿ. ಎಂ ಸಿ ಯ ಅಧ್ಯಕ್ಷ ಯತಿನ್ ಪೂಜಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ , ಎನ್ ಎನ್ಎಸ್ ಸೇವಾ ಸಂಗಮದ ಅಧ್ಯಕ್ಷ ರಕ್ಷಿತ್ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ವಿಶ್ವ ಕಿರಣ, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ ಎಸ್ ಊರವರು, ಎನ್ ಎಸ್ ಎಸ್ ಹಾಗೂ ಸೇವಾ ಸಂಗಮದ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading