ಮಾವಿನಕಟ್ಟೆ ಚಿರಾಯು ಸ್ಪೋಟ್ಸ್ ಕ್ಲಬ್ ವತಿಯಿಂದ ಗ್ರಾ.ಪಂ.ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಅವರಿಗೆ ಅಭಿನಂದನೆ amarasuddi - October 6, 2023 at 8:04 0 Tweet on Twitter Share on Facebook Pinterest Email ದೇವಚಳ್ಳ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆ ಯಾದ ಶೈಲೇಶ್ ಅಂಬೆಕಲ್ಲು ರವರನ್ನು ಮಾವಿನಕಟ್ಟೆಯ ಚಿರಾಯು ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರುಗಳಾದ ಪ್ರವೀಣ್, ವಿಜಯಕಾಂತ್, ದಿನೇಶ್ ಮನೋಜ್, ಅಖಿಲ್ ಇವರು ಭೇಟಿ ಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಜೇಶ್ ಅಂಬೆಕಲ್ಲು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...