ಗುತ್ತಿಗಾರು : ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ಕುಣಿತ ಭಜನಾ ತರಬೇತಿ ಭಜನಾ ಮಂದಿರದ ವಠಾರದಲ್ಲಿ ಅ.7 ರಿಂದ ಆರಂಭಗೊಳ್ಳಲಿದ್ದು, ಪ್ರತಿ ಶನಿವಾರ ಸಂಜೆ ಐದು ಘಂಟೆಯಿಂದ ಆರು ಘಂಟೆಯ ತನಕ ನಡೆಯಲಿದೆ. ಮಕ್ಕಳು, ಪುರುಷರು ಹಾಗೂ ಮಹಿಳೆಯರಿಗೂ ಮುಕ್ತ ಅವಕಾಶ ಇದೆ ಎಂದು ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Friday
- April 4th, 2025