ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗುರುಂಪು ಎಂಬಲ್ಲಿ ಮೂರು ಜನರ ಸಾವಿಗೆ ಕಾರಣವಾಗಿ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು . ಆದರೆ ಇದೀಗ ಮತ್ತೆ ಜಿಲ್ಲಾಧಿಕಾರಿಗಳ ಆದೇಶ ಇದ್ದರು ಇದೀಗ ಮತ್ತೆ ಜೆಸಿಬಿಗಳ ಮೂಲಕ ಕೆಲಸ ಕಾರ್ಯಗಳನ್ನು ಪ್ರಾರಂಭಿಸಿದ್ದು ಇದೀಗ ಈ ಕಾಮಗಾರಿಯ ಕುರಿತು ನಗರ ಪಂಚಾಯತ್ ಗೆ ಮೌಖಿಕವಾಗಿ ದೂರು ಸಲ್ಲಿಸಲಾಗಿದ್ದು ಅಧಿಕಾರಿಗಳು ಸ್ಥಳಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Thursday
- November 21st, 2024