
ಜನ್ಮಭೂಮಿ ಸೇವಾ ಟ್ರಸ್ಟ್ ಬೆಂಗಳೂರು ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯಮಟ್ಟದ 2023ರ ಸಾಲಿನ ಜನ್ಮಭೂಮಿ ಸೇವಾ ರತ್ನ ಪ್ರಶಸ್ತಿ ಯನ್ನು ಕಲಾಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬಹುಮುಖ ಪ್ರತಿಭೆ ಯಾದ ಕುಮಾರಿ ಅವನಿ ಎಂ ಎಸ್ ಸುಳ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
