ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ದಿನಾಂಕ 6-10-23 ರ ಸಂಜೆ ಸುಮಾರು 6:30ರಿಂದ 45 ರ ಒಳಗೆ ತೆರಳುವ ಖಾಸಗಿ ಬಸ್ಸು ಹತ್ತಲು ಕರುಣಾಕರ ಎಂಬುವವರು ಹೋದಾಗ ಕಾಲು ಜಾರಿ ಬಿದ್ದು ರಸ್ತೆಗೆ ತಲೆ ಅಪ್ಪಳಿಸಿ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಇದೀಗ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇದೀಗ ಪೋಲಿಸ್ ಅಧಿಕಾರಿಗಳು ಮತ್ತು ಸಂಭದಿಕರು ಮಂಗಳೂರಿನ ಆಸ್ಪತ್ರೆಗೆ ತೆರಳಿರುವುದಾಗಿ ತಿಳಿದುಬಂದಿದೆ.
- Thursday
- November 21st, 2024