- Tuesday
- December 3rd, 2024
ಸುಳ್ಯದ ಓಡಬಾಯಿ ಬಳಿ ಕಾರು ಮತ್ತು ಟೆಂಪೋ ಟ್ರಾವೆಲರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸುಳ್ಯದ ಟೆಂಪೋ ಟ್ರಾವೆಲ್ಲರ್ ಹಾಗೂ ಚೊಕ್ಕಾಡಿಯ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಮುಖೇಶ್ ಸದ್ಯ ಭಯದಲ್ಲಿ ಆಸ್ಪತ್ರೆಯಲ್ಲಿ ನಡುಗುತ್ತಿದ್ದಾರೆ ಅಲ್ಲದೇ ಯಾವುದೇ ತರಣದ ಗಂಭೀರ ಗಾಯಗಳಾಗಿಲ್ಲಾ ಅದೃಷ್ಟವಶಾತ್ ಪರಾಗಿದ್ದಾರೆ ಎಂದು ತಿಳಿದುಬಂದಿದೆ ಸ್ಥಳಕ್ಕೆ ಸದ್ಯ ಪೋಲಿಸರು ತೆರಳಿದ್ದು...
ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು. ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಡಾ. ರೇಣುಕಾ ಪ್ರಸಾದ್ ಮತ್ತು ಡಾ. ಜ್ಯೋತಿ ಆರ್ ಪ್ರಸಾದ್ರವರ ಆಡಳಿತದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ಮತ್ತು ಸಂಸ್ಥೆಯ ಉದ್ಯೋಗಿಗಳ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆಯುತ್ತಿರುವವರ ಬಗ್ಗೆ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಪಾಂಶುಪಾಲರುಗಳು ಮತ್ತು ಸಿಬ್ಬಂದಿಗಳು ಮಂಗಳೂರಿನ ಜಿಲ್ಲಾ ಸೈಬರ್ ಕ್ರೈಂ ಅಧಿಕ್ಷಕರಿಗೆ ದೂರು ನೀಡಿರುತ್ತಾರೆ. ಕೆ.ವಿ.ಜಿ ಇಂಜಿನಿಯರಿಂಗ್...
ಸುಳ್ಯದ ಕೆ.ವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ಟೋಬರ್ 5ರಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ಬೆದರಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಡಾ|ಕೆ.ವಿ.ಚಿದಾನಂದ ಸಹಿತ 5 ಮಂದಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿದ್ದು ಅವರೆಲ್ಲರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ. ಜ್ಯೋತಿ ರೇಣುಕಾ ಪ್ರಸಾದ್ ರವರು ಸುಳ್ಯ ಪೊಲೀಸ್ ಠಾಣೆಯಲ್ಲಿ...