Ad Widget

ಅಮರ ಸುದ್ದಿ ವರದಿ ಫಲಶೃತಿ ವಿವೇಕಾನಂದ ವೃತ್ತದ ಬಳಿಯಿಂದ ಚರಂಡಿ ನಿರ್ಮಾಣಕ್ಕೆ ಅಸ್ತು.

ಸುಳ್ಯ ನಗರ ಪಾಂಚಾಯತ್ ವ್ಯಾಪ್ತಿಗೆ ಒಳಪಡುವ ವಿವೇಕಾನಂದ ವೃತ್ತದ ಬಳಿಯಲ್ಲಿ ಮಳೆ ಬಂದಾಗ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ ನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದರು .

. . . . . . . . .

ಈ ಕುರಿತು ನಿರಂತರವಾಗಿ ವರದಿ ಪ್ರಕಟಿಸಿದ ಪರಿಣಾಮವಾಗಿ ದಿನಾಂಕ 19-10-23 ರಂದು ನಗರ ಪಂಚಾಯತ್ ಮುಖ್ಯಾಧಿಕಾರಿ ನೇತ್ರತ್ವದಲ್ಲಿ ಕಂಟ್ರಾಕ್ಟರ್ ಜೊತೆಗೆ ಆಗಮಿಸಿ ನೂತನ ಚರಂಡಿ ರಚಿಸಬೇಕಾದ ಸ್ಥಳದ ಗುರುತು ಕಾರ್ಯವನ್ನು ನಡೆಸಲಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಚರಂಡಿ ನಿರ್ಮಿಸಿ ರಸ್ತೆಯ ಬದಿಯಲ್ಲಿ ನೀರು ಹರಿಯುವಂತೆ ಮಾಡಲಾಗುವುದು ಎಂದು ತಿಳಿದು ಬಂದಿದೆ ಈ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿನಯಕುಮಾರ್ ಕಂದಡ್ಕ , ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ ಎಚ್ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ವರ್ಗ ಮತ್ತು ನಾಗರಿಕರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading