Ad Widget

ಎಪಿಎಲ್ ಪಡಿತರ ಚೀಟಿಯ ಫಲಾನುಭವಿಗಳಿಗೆ ಪಡಿತರ ಒದಗಿಸುವ ಕುರಿತು ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ

ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ತಾಲೂಕಿನ ಎಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸುಮಾರು ಮೂರು ತಿಂಗಳಿನಿಂದ ಪಡಿತರ ಪೂರೈಕೆಯಾಗದಿರುವ ಬಗ್ಗೆ ಪಡಿತರ ಆನ್ಲೈನ್ ತಂತ್ರಾಂಶದಲ್ಲಿ Willingness ಆಯ್ಕೆಯನ್ನು ಬ್ಲಾಕ್ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಹೆಚ್ಚಿನ ಫಲಾನುಭವಿಗಳಿಗೆ ಇದರಿಂದ ತೊಂದರೆಯಾಗುತ್ತಿದ್ದು, ಸದರಿ ಪಡಿತರವನ್ನು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ ಪಡಿತರ ಪೊರೈಸುವಂತೆ ಮತ್ತು ಪಡಿತರ ಬೇಡಿಕೆಗೆ ಆನ್‌ಲೈನಲ್ಲಿ Willingness ಆಯ್ಕೆಗೆ ಅವಕಾಶ ಕಲ್ಪಿಸಬೇಕೆಂದು ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಕೆ.ಹೆಚ್. ಮುನಿಯಪ್ಪ ಅವರನ್ನು ಬೆಂಗಳೂರು ವಿಧಾನಸೌಧದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ಮಾಡಿ ಮನವಿ ಸಲ್ಲಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading