- Wednesday
- April 2nd, 2025

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ...

ಪೈಂಬೆಚ್ಚಾಲು ಸರ್ಕಾರಿ ಶಾಲೆಯಲ್ಲಿ ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಕಚೇರಿಯ ಕಿಟಕಿ ಮೂಲಕ ಸಲಾಕೆ ಇನ್ನಿತರ ವಸ್ತುಗಳಿಂದ ಕಚೇರಿಯಲ್ಲಿರುವ ಸಾಮಾಗ್ರಿಗಳನ್ನು ಹಾನಿಗೊಳಿಸಿರುವ ಘಟನೆ ವರದಿಯಾಗಿದೆ. ಘಟನೆಯಿಂದ ಕಚೇರಿಯಲ್ಲಿದ್ದ ಪುಸ್ತಕಗಳು, ಮೇಜು ಮುಂತಾದ ಸಾಮಗ್ರಿಗಳಿಗೆ ಹಾನಿಯಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆಗೆ ಬರಲಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ಸ್ಥಳೀಯ ಗ್ರಾಮ...