
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರೂ, ಮಯೂರ ರೆಸಿಡೆನ್ಸಿ ಹಾಗೂ ಕುಮಾರ ಕೃಪಾ ಹೋಟೆಲ್ ಮಾಲಿಕರಾದ ಸುಬ್ರಹ್ಮಣ್ಯ ಭಟ್ ಮಾನಾಡು ಅವರು ಅ.26 ರಂದು ನಿಧನರಾಗಿದ್ದಾರೆ. ಮೃತರು ತಾಯಿ, ಪತ್ನಿ, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
