
ಬಿಗ್ ಬಾಸ್ ಸ್ಪರ್ಧಿಯ ಬಂಧನ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವ ಬೆನ್ನಲ್ಲೆ ಇದೀಗ ಕೆಲ ಸಿನಿಮಾ ಮತ್ತು ರಾಜಕೀಯ ನಾಯಕರುಗಳ ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಡೆಂಟ್ ಗಳು ಪತ್ತೆಯಾಗಿ ಪ್ರಕರಣ ದಾಖಲಾಗಿದ್ದು ಎಲ್ಲರೂ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇದೀಗ ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ರವರ ಕೊರಳಲ್ಲಿ ಪೆಂಡೆಂಟ್ ಹಾಕಿರುವ ಫೋಟೋ ವೈರಲ್ ಆಗುತ್ತಿದ್ದು, ಅರಣ್ಯಾಧಿಕಾರಿಗಳು ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ. ಎಂದು ಕಾದು ನೋಡಬೇಕಿದೆ. ಹಾಗೂ ಈ ಬಗ್ಗೆ ಜನರಿಗೆ ಸತ್ಯಾಸತ್ಯತೆಯ ಮಾಹಿತಿ ನೀಡಬೇಕಾಗಿದೆ.
