- Friday
- November 22nd, 2024
ಚೂಂತಾರು ವೇ.ಮೂ. ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ
ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ ಚೂಂತಾರುರವರ ಸ್ಮರಣಾರ್ಥ ವೈದಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅವರ ಪುಣ್ಯತಿಥಿಯ ದಿನವಾದ ಅ. 3ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಚೂಂತಾರು ಉಪಾಸನಾದಲ್ಲಿ ನಡೆಯಿತು. ಪ್ರಥಮ ವರ್ಷದ ಪುರಸ್ಕಾರವನ್ನು ಕೊಳ್ತಿಗೆ ಗ್ರಾಮದ ಚೌರ್ಕಾಡು ಮನೆತನದವರಾದ ದರ್ಭೆ ವೆಂಕಟ್ರಮಣ ಭಟ್ ಮತ್ತು ಐವರ್ನಾಡು ದೇವಸ್ಥಾನದ ಅರ್ಚಕರಾದ ಪರಕ್ಕಜೆ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಅ.07 ಶನಿವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಕೇರ್ಪಳ, ಶ್ರೀರಾಂಪೇಟಿ, ಜಬಳೆ, ಡಿಪೋ, ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00...
ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್. ಎಸ್. ಸೇವಾ ಸಂಗಮದ ವತಿಯಿಂದ ಸನ್ಮಾನಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಮಕೃಷ್ಣ...
ಕುಕ್ಕೆ ಸುಬ್ರಹ್ಮಣ್ಯ ಲೋಕೋಪಯೋಗಿ ವಿಶೇಷ ಉಪವಿಭಾಗಕ್ಕೆ ನೂತನವಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಬಿ. ಸೋಮು ಅವರು ಆಗಮಿಸಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ಇವರು ಸುಮಾರು 20 ವರ್ಷಗಳ ಕಾಲ ನೀರಾವರಿ ಇಲಾಖೆಯಲ್ಲಿದ್ದು ಇದೀಗ ಸುಬ್ರಹ್ಮಣ್ಯ ವಿಶೇಷ ಉಪ ವಿಭಾಗಕ್ಕೆ ವರ್ಗಾವಣೆಯಾಗಿ ಬಂದಿರುವರು. ಇಲ್ಲಿಯವರೆಗೆ ಪ್ರಭಾರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್...
ದೇವಚಳ್ಳ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆ ಯಾದ ಶೈಲೇಶ್ ಅಂಬೆಕಲ್ಲು ರವರನ್ನು ಮಾವಿನಕಟ್ಟೆಯ ಚಿರಾಯು ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರುಗಳಾದ ಪ್ರವೀಣ್, ವಿಜಯಕಾಂತ್, ದಿನೇಶ್ ಮನೋಜ್, ಅಖಿಲ್ ಇವರು ಭೇಟಿ ಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಜೇಶ್ ಅಂಬೆಕಲ್ಲು ಉಪಸ್ಥಿತರಿದ್ದರು.
ಅಜ್ಜಾವರ ಗ್ರಾಮದ ಕಾಂತಮಂಗಲ ಪಯಸ್ವಿನಿ ನದಿ ಪಕ್ಕದಲ್ಲಿ ಕಸ ಎಸೆಯಲು ಬಂದ ಯುವಕನನ್ನು ಸ್ಥಳೀಯರು ಹಿಡಿದು ಪೋಲೀಸರಿಗೊಪ್ಪಿಸಿದ್ದ ಘಟನೆ ಗಾಂಧಿ ಜಯಂತಿ ದಿನವಾದ ಅ 2 ರಂದು ನಡೆದಿತ್ತು ಇದೀಗ ಕಸ ಎಸೆದ ವ್ಯಕ್ತಿಗೆ ಅಜ್ಜಾವರ ಗ್ರಾ.ಪಂ. 10 ಸಾವಿರ ರೂ ದಂಡ ವಿಧಿಸಿರುವ ಘಟನೆ ವರದಿಯಾಗಿದೆ. ಅ.2 ರಂದು ರಾತ್ರಿ ಅಜ್ಜಾವರ ಗ್ರಾಮ ಪಂಚಾಯತ್...
https://youtu.be/eWA_6YGF2ps?si=3xmCPuYi_SZcdZgi&t=1 ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ಹೈಕೋರ್ಟ್ ನಿಂದ ತೀರ್ಪಾಗಿರುವ ಆರೋಪಿಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಐವರು ಆರೋಪಿಗಳಿಗೆ ಇಂದು ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಈ ಹಿಂದೆ ಅಧೀನ ನ್ಯಾಯಾಲಯ ನೀಡಿದ್ದ...
ಸುಬ್ರಹ್ಮಣ್ಯ : ರಾಷ್ಟ್ರೀಯ ವಿಚಾರಧಾರೆಯೇ ಬಿಜೆಪಿಯ ಪ್ರಮುಖ ಧ್ಯೇಯ. ಪ್ರಧಾನಿ ನರೇಂದ್ರ ಮೋದಿಯವರು ವಿದೇಶ ಪ್ರವಾಸ ಮಾಡಿ ಎಲ್ಲಾ ದೇಶಗಳ ಜತೆ ಭಾರತರ ಬೆಳವಣಿಗೆ ಕುರಿತು ಪ್ರಯತ್ನಶೀಲರಾಗಿದ್ದು, ಭಾರತ ದೇಶವನ್ನು ವಿಶ್ವದ ಎದುರು ತಲೆಎತ್ತುವಂತೆ ಮಾಡಿದ್ದಾರೆ ಎಂದು ದ.ಕ.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.ಅವರು ಅ.4ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ...
ಭಾರತೀಯ ಜನತಾ ಪಾರ್ಟಿ ಸುಳ್ಳ ಮಂಡಲ ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರ, ಇವರಿಗೆ ತಾಲೂಕು ದಂಡಾಧಿಕಾರಿಗಳು ಸುಳ್ಯ ಇವರ ಮೂಲಕ ಬಿಜೆಪಿ ಸುಳ್ಯ ಮಂಡಲ ಮನವಿ ಸಲ್ಲಿಸಿತು. ಈ ಮನವಿಯಲ್ಲಿ ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ರಾಲಿ ಸಂದರ್ಭದಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು ಪೂರ್ವಯೋಜಿತ ವ್ಯವಸ್ಥಿತ ಷಡ್ಯಂತ್ರವನ್ನು ಮಾಡಿ ಹಿಂದೂಗಳನ್ನು ಗುರಿಯಾಗಿರಿಸಿ ಮಾರಾಣಾಂತಿಕ...
Loading posts...
All posts loaded
No more posts