- Thursday
- November 21st, 2024
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ...
ಪೈಂಬೆಚ್ಚಾಲು ಸರ್ಕಾರಿ ಶಾಲೆಯಲ್ಲಿ ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಕಚೇರಿಯ ಕಿಟಕಿ ಮೂಲಕ ಸಲಾಕೆ ಇನ್ನಿತರ ವಸ್ತುಗಳಿಂದ ಕಚೇರಿಯಲ್ಲಿರುವ ಸಾಮಾಗ್ರಿಗಳನ್ನು ಹಾನಿಗೊಳಿಸಿರುವ ಘಟನೆ ವರದಿಯಾಗಿದೆ. ಘಟನೆಯಿಂದ ಕಚೇರಿಯಲ್ಲಿದ್ದ ಪುಸ್ತಕಗಳು, ಮೇಜು ಮುಂತಾದ ಸಾಮಗ್ರಿಗಳಿಗೆ ಹಾನಿಯಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆಗೆ ಬರಲಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ಸ್ಥಳೀಯ ಗ್ರಾಮ...
ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಹಾಗೂ ಯುವಕ ಮಂಡಲ (ರಿ.) ಮಡಪ್ಪಾಡಿ ಸಹಯೋಗದಲ್ಲಿ ದಿನಾಂಕ 23/10/23ರ ಸೋಮವಾರ ಸಂಜೆ ಗಂಟೆ 7.30 ಕ್ಕೆ ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ನಡೆಯಿತು. 2022-23 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ.80ಕ್ಕಿಂತ ಅಧಿಕ ಅಂಕ ಗಳಿಸಿದ ಸ್ಥಳೀಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಾರ್ಯಕ್ರಮದ...
ಪೆಲ್ತಾಡ್ಕ ಪಯಸ್ವಿನಿ ಬಳಿ ಕಾರು ಬೈಕ್ ಡಿಕ್ಕಿ ಸವಾರ ನಿಗೆ ಗಾಯ ಗೊಂಡ ಘಟನೆ ಇದೀಗ ವರದಿಯಾಗಿದೆ.ಕಲ್ಲುಗುಂಡಿಯಿಂದ ಆರಂತೋಡು ಕಡೆಗೆ ಬರುತ್ತಿದ್ದ ಕಾರು ಸುಳ್ಯ ಕಡೆಯಿಂದ ಮಾಡಿಕೇರಿ ಕಡೆಗೆ ತೆರಳುತ್ತಿದ್ದ ಬಬುಲೆಟ್ ಬೈಕ್ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರಿಗೆ ಗಾಯ ಗೊಂಡ ಘಟನೆ ವರದಿಯಾಗಿದೆ ಸದ್ಯ ಗಾಯಗೊಂಡವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸಾಗಿಸಿರುವುದಾಗಿ ತಿಳಿದು ಬಂದಿದೆ....
ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯ ಸುಳ್ಯ ಕಚೇರಿಗೆ ಆಫೀಸ್ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : B.Com With M.Com/MBA or B.Sc with M.Sc. ಆಸಕ್ತ ಅಭ್ಯರ್ಥಿಗಳು ದಿನಾಂಕ 25-10-2023 ರ ಒಳಗೆ ಬಯೋಡೇಟಾ ವನ್ನು...
ಜಾಕಿ ಬುಕ್ ಆಫ್ ವಿಶ್ವದಾಖಲೆ ಸಂಸ್ಥೆಯವರು ಯೋಗಾಸನದಲ್ಲಿ 5 ರೆಕಾರ್ಡ್ ಮತ್ತು ಸ್ಪರ್ಧೆಗಳಲ್ಲಿ ಪ್ರಶಸ್ತಿಗಳಿಸಿದನ್ನು ಗಮನಿಸಿ ಗೌರಿತಾ.ಕೆ. ಜಿ.ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ಗೌರಿತಾ. ಕೆ. ಜಿ ರವರಿಗೆ ಜಾಕಿ ಗೋಲ್ಡನ್ ಕಿಡ್ ಪ್ರಶಸ್ತಿ ಗೆ ಆಯ್ಕೆ ಆಗಿರುತ್ತಾರೆ29 ಅಕ್ಟೋಬರ್ 2023 ಆದಿತ್ಯವಾರ ದಂದು ತಮಿಳುನಾಡಿನ ಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ....
ಶ್ರೀ ದುರ್ಗಾ ಮಹಾಲಕ್ಷ್ಮೀ ದೇವಸ್ಥಾನ ಶ್ರೀಧಾಮ ಮಾಣಿಲದಲ್ಲಿ ಶ್ರೀಶರನ್ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ನಾದ ಪಯಸ್ವಿನಿ ಭಜನಾ ತಂಡ (ರಿ) ಹೊಸಗದ್ದೆ ಸುಳ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮವನ್ನು ಜನಾರ್ಧನ.ಜಿ.ಜಯನಗರ, ಭವನ್ ನಾರಜೆ, ಅನಿಲ್ ಕುದ್ಪಾಜೆ, ಮನೋಜ್ ಕುದ್ಪಾಜೆ, ನಮಿತಾ ಕುದ್ಪಾಜೆ, ರಶ್ಮಿತಾ ಕುದ್ಪಾಜೆ, ಆತ್ಮಿಕ.ಜಿ.ಜಯನಗರ, ಅಂಕಿತ ಕುದ್ಪಾಜೆ, ಯಶ್ವಿನಿ.ಬಿ.ಯಸ್...
ಕರ್ನಾಟಕ ಸರ್ಕಾರ ಮತ್ತು ಹಾಲು ಉತ್ಪಾದಕರ ಒಕ್ಕೂಟ ಇವುಗಳ ವಿವಿಧ ಯೋಜನೆಗಳಲ್ಲಿ ವಿಮೆಗೆ ಒಳಪಟ್ಟಿರುವ ರೈತರ ಜಾನುವಾರುಗಳು ಮರಣ ಹೊಂದಿದ್ದಲ್ಲಿ ವಿಮಾ ಮೊತ್ತವು ರೈತರಿಗೆ ಸಲ್ಲಿಕೆಯಾಗಿರುತ್ತದೆ. ಆದರೆ ಯಾವುದೇ ವಿಮಾ ಯೋಜನೆಗಳಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ ರೈತರಿಗೆ ಯಾವುದೇ ಸಹಾಯಧನ ಅಥವಾ ಪರಿಹಾರ ದೊರಕುವುದಿಲ್ಲ. ಆದ್ದರಿಂದ 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿಗೆ...
ಬೆಳ್ಳಾರೆ ಸಮೀಪದ ಪಾಲ್ತಾಡಿನಲ್ಲಿ ವ್ಯಾನೊಂದು ಇದೀಗ ಪಲ್ಟಿಯಾದ ಘಟನೆ ವರದಿಯಾಗಿದೆ.ವ್ಯಾನಿನಲ್ಲಿ ಸುಮಾರು 15ಕ್ಕು ಹೆಚ್ಚಿನ ಜನರು ವ್ಯಾನ ನಲ್ಲಿ ಮಣಿಕ್ಕಾರದಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿತ್ತೆನ್ನಲಾಗುತ್ತಿದ್ದು ಗಾಯಗೊಂಡವನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.ವ್ಯಾನ್ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಕೆಲ ಕಾಲ ಸಂಪೂರ್ಣ ಸ್ಥಗಿತಗೊಂಡಿದ್ದು ಪಲ್ಟಿಯಾದ ವ್ಯಾನ್ ನ್ನು ಕ್ರೈನ್ ಮೂಲಕ...
ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಆಯುಧ ಪೂಜಾ ಸೇವಾ ಸಮಿತಿಯ ಜಂಟಿ ಆಶ್ರಯದಲ್ಲಿ ಆಯುಧ ಪೂಜೆ ಮತ್ತು ಧಾರ್ಮಿಕ ಸಭೆ.
ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳಲ್ಲಿ ಹಿಂದೂ ಧರ್ಮದ ಸತ್ವವಿದೆ- ಚಿನ್ಮಯ್ . ಮಂಡೆಕೋಲು: ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳಲ್ಲಿ ಹಿಂದೂ ಧರ್ಮದ ಸತ್ವವಿದೆ. ಇಂತಹ ಉದಾತ್ತವಾದ ಹಿಂದೂ ಧರ್ಮವನ್ನು ನಾಶಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಎಂದು ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಮಿತಿ ಸದಸ್ಯ ಚಿನ್ಮಯ್ ಈಶ್ವರಮಂಗಲ ಹೇಳಿದರು. ಅವರು...
Loading posts...
All posts loaded
No more posts