Ad Widget

ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ನಿರ್ಮಿಸಿದ ಗೋ ರಥ ಸುಳ್ಯಕ್ಕೆ ಆಗಮನ – ಧಾರ್ಮಿಕ ಸಭೆ.

ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ಗೋ ರಥವು ಸುಳ್ಯದ ವಿಷ್ಣು ವೃತ್ತದ ಬಳಿ ಪುಸ್ಪಾರ್ಚನೆ ಹಾಗೂ ಹಾರ ಹಾಕಿ ಸುಳ್ಯಕ್ಕೆ ರಥವನ್ನು ಭರಮಾಡಿಕೊಳ್ಳಲಾಯಿತು. ಗೋ ರಥವು ಸುಳ್ಯದ ವಿಷ್ಣು ವೃತ್ತದಿಂದ ಜ್ಯೋತಿ ವೃತ್ತಕ್ಕೆ ತೆರಳಿ ಅಲ್ಲಿಂದ ಸುಳ್ಯದ ಚೆನ್ನಕೇಶವ ಕಟ್ಟೆಯ ಬಳಿ ಬಂದು ಭಜನೆ ಮತ್ತು ಪೂರ್ಣ ಕುಂಭ...

ಬೆಳ್ಳಾರೆ: ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಆಯುಧಪೂಜೆ

ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಅ.22ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯ ಮಾಲಕರಾದ ವಸಂತ್ ಕುಮಾರ್ ನಾಲ್ಗುತ್ತು, ಗಗನ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Ad Widget

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ – ಹರಕೆಯ ಸೇವೆ ಪೂರೈಸಿದ ಬಿಹಾರದ ಡಾ.ರಾಹುಲ್ ಕುಮಾರ್ ಪಾಟ್ನಾ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಚಿನ್ನದ ಪ್ರಭಾವಳಿ ಸಮರ್ಪಿಸಿದ್ದು, ಇಂದು ಪೂಜೆ ಸಲ್ಲಿಸಿ  ಸಮರ್ಪಿಸಲಾಯಿತು. ಮದುವೆ ಬಳಿಕ ಸಂತಾನಕ್ಕಾಗಿ ಹೇಳಲಾದ ಹರಕೆ ಸೇವೆ ಇದಾಗಿದ್ದು ಪುತ್ರ ಸಂತಾನ ಆಗಿದ್ದು ಅದರಂತೆ ಹರಕೆ ತೀರಿಸಿರುವುದಾಗಿ ತಿಳಿದು ಬಂದಿದೆ.  ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುತ್ರನ ಇರುವಿಕೆಯೊಂದಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯ...

ದೇವಚಳ್ಳ :  ಅಗ್ನಿಪಥ್ ಗೆ ಆಯ್ಕೆಯಾದ ಅಭಿಷೇಕ್ ತಳೂರು ಹಾಗೂ ಕಾರ್ತಿಕ್ ಚಿದ್ಗಲ್ ಅವರಿಗೆ ಸನ್ಮಾನ

  ದೇವಚಳ್ಳ ಗ್ರಾಮದಿಂದ ಭಾರತೀಯ ಭೂ ಸೇನೆಯ ಅಗ್ನಿಪಥ್ ಗೆ ಆಯ್ಕೆಯಾದ ಅಭಿಷೇಕ್ ಮೆತ್ತಡ್ಕ ಹಾಗೂ ಕಾರ್ತಿಕ್ ಚಿದ್ಗಲ್ ರಿಗೆ ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು  ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ, ನಿವೃತ್ತ ಹವಾಲ್ದಾರ್ ಚಂದ್ರಶೇಖರ ಅಚ್ರಪ್ಪಾಡಿ,...

ಅರಂತೋಡು ಶಾಲಾ ಅಭಿವೃಧಿ ಸಮಿತಿಯಿಂದ ಸ್ಪೀಕರ್ ಯು.ಟಿ.ಖಾದರ್ ಭೇಟಿ.

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಆಚರಿಸಿದ ಶಾಲಾ ಅಭಿವೃಧಿ ಸಮಿತಿಯಿಂದ ಸ್ಪೀಕರ್ ಯು ಟಿ ಖಾದರ್ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಆಂಗ್ಲ ಮಾಧ್ಯಮ ತರಗತಿ ಮಂಜೂರಾತಿ ಗೊಳಿಸುವ ಬಗ್ಗೆ ಮನವಿ ಸಲ್ಲಿಸಲಾಯಿತು.ಮತ್ತು ಶಾಲೆ ಯನ್ನು ಅಭಿವೃಧಿ ಪಡಿಸುವ ಕುರಿತು ಮನವಿ ನೀಡಿದರು. ಅರಂತೋಡು ಶಾಲೆ ಯ ಬಗ್ಗೆ ಮೆಚ್ಚುಗೆ ವ್ಯಕ್ತ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಯೋಜನಾ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಯೋಜನಾ ಕಚೇರಿಯಲ್ಲಿ ಶನಿವಾರ ಆಯುಧ ಪೂಜಾ ಕಾರ್ಯಕ್ರಮ ಆಭಿರಾಮ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಯೋಜನಾ ಕಚೇರಿಯ ಯೋಜನಾ ಅಧಿಕಾರಿ ನಾಗೇಶ್,ಕಚೇರಿ ವ್ಯವಸ್ಥಾಪಕರಾದ ಆತಿಷ್,ಮೇಲ್ವಿಚಾರಕರರು,ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಪಿಎಲ್ ಪಡಿತರ ಚೀಟಿಯ ಫಲಾನುಭವಿಗಳಿಗೆ ಪಡಿತರ ಒದಗಿಸುವ ಕುರಿತು ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ

ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ತಾಲೂಕಿನ ಎಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸುಮಾರು ಮೂರು ತಿಂಗಳಿನಿಂದ ಪಡಿತರ ಪೂರೈಕೆಯಾಗದಿರುವ ಬಗ್ಗೆ ಪಡಿತರ ಆನ್ಲೈನ್ ತಂತ್ರಾಂಶದಲ್ಲಿ Willingness ಆಯ್ಕೆಯನ್ನು ಬ್ಲಾಕ್ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಹೆಚ್ಚಿನ ಫಲಾನುಭವಿಗಳಿಗೆ ಇದರಿಂದ ತೊಂದರೆಯಾಗುತ್ತಿದ್ದು, ಸದರಿ ಪಡಿತರವನ್ನು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ...

ಕೋಡಿಯಾಲ ಮೂವಪೆ ಅಂಗನವಾಡಿ ಅಹಾರ ಸಾಮಾಗ್ರಿ ಕಳವು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು.

ಸುಳ್ಯ ತಾಲೂಕು ಕೋಡಿಯಾಲ ಗ್ರಾಮದ ಮೂವಪೆ ಅಂಗನವಾಡಿ ಕೇಂದ್ರದ ಅಂಗನವಾಡಿ ಕೇಂದ್ರದಲ್ಲಿ ಅಹಾರ ಸಾಮಾಗ್ರಿಗಳನ್ನು ಕಳವುಗೈದ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಯಕರ್ತೆ ಶ್ರೀಮತಿ ಮೋಹಿನಿ ಎಂ ಎಂಬವರ ದೂರಿನಂತೆ, ದಿನಾಂಕ 19-10-2023 ರಂದು ಸಂಜೆಯಿಂದ ಮರುದಿನ ದಿನಾಂಕ 20-10-2023 ರಂದು ಬೆಳಿಗ್ಗಿನ ಅವಧಿಯಲ್ಲಿ ಯಾರೊ ಕಳ್ಳರು ಸದರಿ ಅಂಗನವಾಡಿ ಕೇಂದ್ರದ ಚಾವಣಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ,...

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಿಕರಿಗೆ ಠಾಣಾ ವತಿಯಿಂದ ಜಾಗೃತಿ ಪ್ರಕಟಣೆ ಪ್ರಕಟ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಗ್ರಾಮದ ನಾಗರೀಕರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ತಾವುಗಳು ತಮ್ಮಮನೆಯಿಂದ ಹೊರ ಪ್ರದೇಶಗಳಿಗೆ/ಪರ ಊರುಗಳಿಗೆ ತೆರಳುವ ಸಮಯ ಮನೆಗೆ ಲಾಕ್ ಹಾಕಿಕೊಂಡು ತಪ್ಪದೇ ಅಕ್ಕ ಪಕ್ಕದ ಮನೆಗಳಿಗೆ ಮಾಹಿತಿ ನೀಡಿ ತಮ್ಮ ಮನೆಯ ಮೇಲೆ ನಿಗಾ ಇಡುವಂತೆ ತಿಳಿಸಿ ಹೊರಡುವುದು ಹಾಗೂ ಮನೆಯ ಬಾಗಿಲುಗಳಿಗೆ ಬೀಗವನ್ನು ಹಾಕದೇ door locker ಗಳನ್ನು ಅಳವಡಿಸಿಕೊಳ್ಳುವುದು....

ಅಮರ ಸುದ್ದಿ ವರದಿ ಫಲಶೃತಿ ವಿವೇಕಾನಂದ ವೃತ್ತದ ಬಳಿಯಿಂದ ಚರಂಡಿ ನಿರ್ಮಾಣಕ್ಕೆ ಅಸ್ತು.

ಸುಳ್ಯ ನಗರ ಪಾಂಚಾಯತ್ ವ್ಯಾಪ್ತಿಗೆ ಒಳಪಡುವ ವಿವೇಕಾನಂದ ವೃತ್ತದ ಬಳಿಯಲ್ಲಿ ಮಳೆ ಬಂದಾಗ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ ನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದರು . ಈ ಕುರಿತು ನಿರಂತರವಾಗಿ ವರದಿ ಪ್ರಕಟಿಸಿದ ಪರಿಣಾಮವಾಗಿ ದಿನಾಂಕ 19-10-23 ರಂದು ನಗರ ಪಂಚಾಯತ್ ಮುಖ್ಯಾಧಿಕಾರಿ ನೇತ್ರತ್ವದಲ್ಲಿ ಕಂಟ್ರಾಕ್ಟರ್ ಜೊತೆಗೆ ಆಗಮಿಸಿ ನೂತನ...
Loading posts...

All posts loaded

No more posts

error: Content is protected !!