- Friday
- November 22nd, 2024
ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಮತ್ತು ಸ .ಪ.ಪೂ.ಕಾಲೇಜು. ಸುಳ್ಯದ ಸಹಯೋಗದಲ್ಲಿ ಅ. 9 ರಂದು ಆರಂಭಗೊಂಡ ಪಟಾಲಂ ಮತ್ತು ಷಟ್ಕಾನಾಯಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಅ.10 ರಂದು ಅಪರಾಹ್ನ 3ಗಂಟೆಗೆ ಶಿಭಿರಾಗ್ನಿ ಕಾರ್ಯಕ್ರಮದೊಂದಿಗೆ ನಡೆಯಿತು. ಜೂಲ್ ಗಳಿಂದ ಅಗ್ನಿ ಸ್ಪರ್ಶ ವಾದ ಶಿಭಿರಾಗ್ನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ...
ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ ಬಳಸುತ್ತಾರೆ. ಕಾಡು ಪ್ರದೇಶಗಳಲ್ಲಿ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಎಸ್ ಎಸ್ ಪಿಯು ಕಾಲೇಜಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಉದ್ಯಮಿ ರಾಕೇಶ್ ಬೆಂಗಳೂರು ಅವರು 1ಲಕ್ಷ ರೂ ದೇಣಿಗೆ ನೀಡಿದ್ದಾರೆ. ಅ.11 ರಂದು ಕಾಲೇಜಿಗೆ ಆಗಮಿಸಿ ಪ್ರಾಂಶುಪಾಲ ಸೋಮಶೇಖರ್ ನಾಯಕ್ ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಿದರು.ಕಾಲೇಜಿನಲ್ಲಿ ನಡೆಯುವ ಸ್ಪಧಾತ್ಮಕ ಪರಿಕ್ಷಾ ತರಬೇತಿ ಕಾರ್ಯಕ್ಕೆ, ಕಾಲೇನಜಿನಲ್ಲಿ ಗಾರ್ಡನಿಂಗ್,...
ಕುಕ್ಕೆ ಸುಬ್ರಹ್ಮಣ್ಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ ಮಾಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ಹಾಗೂ ಮುರಳಿಧರ ನಾಯಕ್, ಕರುಣಾಕರ ಹಾಗೂ ಸಿಬ್ಬಂದಿಗಳ ಎರಡು ತಂಡ ರಚಿಸಿಆರೋಪಿಯನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದರು. ಇಂದು ಸುಬ್ರಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಪ್ರಭಾಕರ ಹೊನ್ನವಳ್ಳಿ ಎಂಬಾತನನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ...
ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಕ ವ್ಯಸನದ ವಿರುದ್ದ ಭಾರತದಾದ್ಯ ಜನಜಾಗೃತಿ ಯಾತ್ರೆ ದಿನಾಂಕ 12-10-23ರಂದು ಪೆರಾಜೆಯಿಂದ ಪ್ರಾರಂಭವಾಗಲಿದೆ ಎಂದು ಟ್ರಸ್ಟ್ ನ ಅಧ್ಯಕ್ಷರಾದ ಉನೈಸ್ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಇದೀಗ ನಾಡಿನೆಲ್ಲೆಡೆ ಯುವ ಜನತೆ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ ಅಲ್ಲದೇ ಕೆಲವು ಕಡೆಗಳಲ್ಲಿ...
ನಾಲ್ಕೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪರಿಸರ ಹಾಗೂ ಸ್ವಚ್ಚತಾ ಅಭಿಯಾನದ ಅಂಗವಾಗಿ ಜಾಗೃತಿ ನಾಮಫಲಕವನ್ನು ತಾಲೂಕು ಭಜನಾ ಪರಿಷತ್ ನಿರ್ದೇಶಕ ಶ್ರೀ ವಿಜಯಕುಮಾರ್ ಚಾರ್ಮತ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಹರೀಶ್ ಕೊಯಿಲ ಅನಾವರಗೊಳಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ವಲಯ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಗೌಡ, ವಿಪತ್ತು ಸಂಯೋಜಕ ಹರಿಶ್ಚಂದ್ರ ಕುಳ್ಳಂಪ್ಪಾಡಿ,...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಾಂಸ್ಕೃತಿಕ ಸಂಘ ಐಕ್ಯೂಏಸಿ ವಿಭಾಗ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇವರುಗಳ ಆಶ್ರಯದಲ್ಲಿ ಖ್ಯಾತ ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಫ್ರೊ.ದಾಮೋದರ ಕಣಜಾಲುರವರು ಶಿವರಾಮ ಕಾರಂತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ "ಶಿವರಾಮ...
ಗುತ್ತಿಗಾರಿನ ರಾಘವೇಂದ್ರ ಬೇಕರಿಯ ಮಾಲಕ ಅನಿಲ್ ಮತ್ತು ಶಿಮ್ನಾ ದಂಪತಿಗಳ ಪುತ್ರ ಅಕ್ಷಯ್ ಗುತ್ತಿಗಾರು ಉನ್ನತ ಶಿಕ್ಷಣಕ್ಕಾಗಿ ಅ.13 ರಂದು ಜರ್ಮನಿಗೆ ಪ್ರಯಾಣ ಬೆಳೆಸಲಿದ್ದಾರೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿರುವ ಇವರು Machatronic and Cyber Physical System ಎಂಬ ಕೋರ್ಸ್ ನ್ನು ಎರಡು ವರ್ಷಗಳ ಕಾಲ ವ್ಯಾಸಂಗ ಮಾಡಲಿದ್ದಾರೆ. ಇವರು ರಾಷ್ಟ್ರೀಯ ಪುಟ್ಬಾಲ್ ಆಟಗಾರರಾಗಿಯೂ ಸಾಧನೆ...
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಬೆಂಗಳೂರು ಇವರು ಅಕ್ಟೋಬರ್ 14 ಮತ್ತು 15 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ಹಮ್ಮಿಕೊಂಡ “ನಾನೂ,,,,,,ನಾಯಕ-23” ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿದದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ. ಕರ್ನಾಟಕ ಘನ ಸರಕಾರದ ಸಚಿವರುಗಳ ಉಪಸ್ಥಿತಿಯಲ್ಲಿ...
Loading posts...
All posts loaded
No more posts