- Thursday
- November 21st, 2024
ಮುಂದಿನ ವರ್ಷ ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶ್ರೀರಾಮ ಮಂತ್ರಾಕ್ಷತೆ ಸುಳ್ಯಕ್ಕೆ ಆಗಮಿಸಿತು. ಇದನ್ನು ರಾಮ ಭಕ್ತರು ಭಾರೀ ಹರ್ಷೋದ್ಘಾರದ ಮೂಲಕ ಸ್ವಾಗತಿಸಿದರು. ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಾಮನ ಮಂತ್ರಾಕ್ಷತೆಯ ಪುರ ಪ್ರವೇಶ ಮಂದಿರದಲ್ಲಿ ಪೂಜಿಸಲ್ಪಡುವ ಮಂತ್ರಾಕ್ಷತೆ ಪ್ರತಿ ಹಿಂದೂ ಮನೆಗೆ ತಲುಪಲಿದೆ.ಅಯೋಧ್ಯೆಯಿಂದ ಶ್ರೀ ರಾಮನ ಪವಿತ್ರ ಮಂತ್ರಾಕ್ಷತೆಯ ಪುರ ಪ್ರವೇಶವು ಇಂದು...
ಬೆಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ.ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಪಿಯುಸಿ ಹಾಗೂ ಡಿಗ್ರಿ ವಿದ್ಯಾಭ್ಯಾಸವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದರು.1996 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಸೇರ್ಪಡೆಗೊಂಡ...
ರಾಷ್ಟೀಯ ಹಬ್ಬಗಳ ದಿನಾಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯನ್ನು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರ ಪಂಚಾಯತ್ ಸದಸ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡರು ಮಾತನಾಡಿ ಸರಕಾರಿ ಕಾರ್ಯಕ್ರಮಗಳನ್ನು ಆಚರಿಸಲು ಕೆಲವೊಂದು ನಿಯಮಗಳಿವೆ. ಸ್ಥಳೀಯ ಜನಪ್ರತಿನಿಧಿಗಳನ್ನು, ಸಾಮಾಜಿಕ ಮುಖಂಡರುಗಳನ್ನು ಕರೆದು ಕಾರ್ಯಕ್ರಮ...
ಕೇರಳದಿಂದ ಶಾಲಾ ಮಕ್ಕಳ ಪ್ರವಾಸ ಹೊರಟ್ಟಿದ್ದ ಎರಡು ಬಸ್ ಗಳು ಒಂದರ ಹಿಂದೆ ಒಂದು ಹೋಗುತ್ತಿದ್ದವು, ಈ ವೇಳೆ ಪೆರಾಜೆ ಮಾರ್ಗವಾಗಿ ಸಾಗುತ್ತಿದ್ದ ಸಂದರ್ಭದಲ್ಲಿ ಸುಳ್ಯ ಬದಿಯಿಂದ ತೆರಳುತ್ತಿದ್ದ ಕಾರೊಂದು ಅಡ್ಡ ರಸ್ತೆಗೆ ತಿರುವು ತೆಗೆದುಕೊಂಡಿದೆ. ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಶಾಲಾ ಪ್ರವಾಸದ ಬಸ್ ನ ಚಾಲಕ ಬ್ರೇಕ್ ಹಾಕಿದ್ದಾರೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು...
ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ (ರಿ.)ಯ ಆಶ್ರಯದಲ್ಲಿ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ 29ನೇ ವರ್ಷದ ದೀಪೋತ್ಸವ ಕಾರ್ಯಕ್ರಮ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಜಟ್ಟಿಪಳ್ಳ ಎಸ್.ಕೆ. ಸತೀಶ್ರವರ ನೇತೃತ್ವದಲ್ಲಿ ಡಿ.೯ರಂದು ನಡೆಯಲಿದೆ ಎಂದು ಪ್ರಾಯೋಜಕರು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೆಂಬು ಗ್ರಾಮದ ಡಬ್ಬಡ್ಕ- ಕಾಂತು ಬೈಲು ಗ್ರಾಮ ಅರಣ್ಯ ಸಮಿತಿಯನ್ನು ನ.27ರಂದು ರಚಿಸಲಾಯಿತು.ಅಧ್ಯಕ್ಷರಾಗಿ ಭವಾನಿ ಕುಮಾರ್ ಕೊಪ್ಪ, ಕಾರ್ಯದರ್ಶಿಯಾಗಿ ಉಪವಲಯಾರಣ್ಯಧಿಕಾರಿ ನಿಸಾರ್ ಅಹಮದ್ ,ಪದಾಧಿಕಾರಿಗಳಾಗಿ ಸಚೀಂದ್ರ ಕೆದಂಬಾಡಿ, ಪುಲತಾಕ್ಷಿ ಕೂಸಪ್ಪ ಉಳುವಾರು ,ಸುಶೀಲ ಕೆದಂಬಾಡಿ, ದಿನಕರ ಜಿಎಸ್ ,ಯತೀಶ್ ಕೆದಂಬಾಡಿ, ಭುವನೇಶ್ವರ ಕೊಪ್ಪ ,ಉದಯಕುಮಾರ್ ಕೆ.ಆರ್ ಆಯ್ಕೆಯಾದರು.ಈ ಸಂದರ್ಭ ನಿಕಟ ಪೂರ್ವ ಅಧ್ಯಕ್ಷರಾದ ಮನೋಜ್ ಕೆದಂಬಾಡಿ...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪದವಿ ಪೂರ್ವ ಶಿಕ್ಷಣ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ ಉಪನ್ಯಾಸಕರ ಸಂಘದ 2023-24 ನೇ ಸಾಲಿನ ನೂತನ ಕಾರ್ಯದರ್ಶಿಯಾಗಿ ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಳ್ಯದ ಗೌತಮ್ ಕೆ ಕಾಮತ್ ಕುಂಭಕ್ಕೋಡು ಆಯ್ಕೆಯಾಗಿದ್ದಾರೆ.ನ.29 ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ಆಯೋಜಿಸಲಾದ ಒಂದು ದಿನದ ಕಾರ್ಯಗಾರದಲ್ಲಿ ನೂತನ...
ಕಂಠಪೂರ್ತಿ ಕುಡಿದು ಸರಕಾರಿ ವಾಹನ ಚಲಾಯಿಸಿದ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಅಮಾನತುಗೊಳಿಸಿ ಇಲಾಖೆ ಆದೇಶ ಮಾಡಿರುವುದಾಗಿ ತಿಳಿದುಬಂದಿದೆ. ನ.28 ರಂದು ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮ ಫಲಕವಿರುವ ಬೊಲೇರೋ ವಾಹನವನ್ನು ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು.ಈ...
ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಮತ್ತು ಸುಳ್ಯ ತಾಲೂಕು ನಾದ ಮಂಟಪ (ರಿ.) ಇದರ ಜಂಟಿ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯು ನ.30ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರಥಿ ಮುರುಳ್ಯರವರು ವಹಿಸಿ, ಮಾತನಾಡಿ ಕನಕದಾಸರೊಬ್ಬರು ಆದರ್ಶಪ್ರಿಯರು ಎಂದು ಹೇಳಿ ಅವರ ಕೀರ್ತನೆಯನ್ನು ಹಾಡಿದರು.ಮುಖ್ಯ...
ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿಯನ್ನು ಒದಗಿಸುತ್ತದೆ. ಕೆಲವು ಅಭ್ಯಾಸಗಳನ್ನು ಬೆಳಗ್ಗೆ ರೂಢಿಸಿಕೊಂಡರೆ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅದು ಆರೋಗ್ಯವನ್ನೇ ಹಾಳು ಮಾಡುತ್ತದೆ.ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಬೆಳಗಿನ ದಿನಚರಿ ಪ್ರಮುಖ ಪಾತ್ರ ವಹಿಸುತ್ತದೆ. ನೀವು ನಿಜಕ್ಕೂ ಆರೋಗ್ಯವಾಗಿರಲು ಬಯಸಿದರೆ, ಈ ಕೆಳಗಿನ...
Loading posts...
All posts loaded
No more posts