- Thursday
- November 21st, 2024
ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು ಆರೋಪಿಗಳ ಪರವಾಗಿ ಹಿರಿಯ ವಕೀಲರಾದ...
ಕರಾಟೆ ಕಲಿಕೆಯಿಂದ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಳ, ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು ಅವಕಾಶ ಬಳಸಿಕೊಳ್ಳಿ- ಶ್ರೀಮತಿ ಕಮಲಾ ನಡ್ಕ ಕರೆ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಣ್ಣು ಮಕ್ಕಳ ಸ್ವಯಂ ರಕ್ಷಣಾ ಕೌಶಲ ವೃದ್ಧಿಗಾಗಿ ಜಾರಿಗೊಂಡ ಕರಾಟೆ ತರಗತಿ ಇಂದು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಆರಂಭಗೊಂಡಿತು. ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಮುಖ್ಯೋಪಾಧ್ಯಾಯಿನಿ...
ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯವಾಗುತ್ತದೆ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನವನ್ನು ಹೊಂದಿರಬೇಕು. ನಾಡು ನುಡಿಯ ಮೇಲೆ ಅಭಿಮಾನವನ್ನು ಹೊಂದುವುದು ಮನದಾಳದ ಸಂಕಲ್ಪವಾಗಬೇಕು.ಮಾತೃ ಭಾಷೆಯ ಬಗ್ಗೆ ಅಪಾರ ಪ್ರೀತಿ ಹೊಂದಿರುವುದು ಅತ್ಯಗತ್ಯ ಎಂದು ಎಸ್ ಎಸ್ಪಿಯು ಕಾಲೇಜಿನ...
ಬೇಸಾಯ ಕೆಲ್ಸ ಬಾರಿ ಕಷ್ಟಲಿ ಮಾಡುವ ಕೆಲ್ಸ ಸ್ವಾವಲಂಬಿಗ, ಸ್ವಾಭಿಮಾನಿಗಳ ನೀತಿಗಳ, ನಿಯಮಗಳ ಪಾಲಿಸುವವು ಗೌಡ್ರುಗ. ಗೌಡ ಎಂಬ ಪದದ ಬಗ್ಗೆ ತುಂಬಾ ರೀತಿಲಿ ಊಹೆಗ ನಡ್ದಿತ್ತ್. ಇದ್ರಲ್ಲಿ ತುಂಬಾ ಮುಖ್ಯದ್ ಬಂಗಾಳದವು. ಅಲ್ಲಿ ಕಬ್ಬು ಮತ್ತು ಬೆಲ್ಲ ಮಾಡ್ದ್ ತುಂಬಾ ಹೆಸರಾಗಿತ್ತ್. ಬೆಲ್ಲಕ್ಕೆ ಆರ್ಯನ್ ಭಾಷೆಲಿ ಗುಡ ಅಂತ ಹೇಳುವೆ. ಬೆಲ್ಲ ಮಾಡುವ ಬಂಗಾಳ...
ಕನಕಮಜಲು ನರಿಯೂರು ರಾಮಣ್ಣ ಗೌಡ ದ.ಕ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ ಕನಕಮಜಲು ಇದರ ಆಶ್ರಯದಲ್ಲಿ 50ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮಕ್ಕಳಿಗೆ ಕನ್ನಡದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಲು ಕನ್ನಡದ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್...
ವಿದ್ಯಾಭಾರತಿ ಸ್ಪೋರ್ಟ್ಸ್ ಕೌನ್ಸಿಲ್ ಇದರ ಆಶ್ರಯದಲ್ಲಿ ದಿನಾಂಕ 27 ಅಕ್ಟೋಬರ್ ರಿಂದ 30 ರ ತನಕ ಅರುಣಾಚಲ ಪ್ರದೇಶದ ನಹರ್ಲಾಂಗ್ ನಲ್ಲಿ ನಡೆದ 34 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನ 19 ವರ್ಷದೊಳಗಿನ ಪದವಿಪೂರ್ವ ಬಾಲಕಿಯರ ವಿಭಾಗದಲ್ಲಿ ಕು. ಮಾನ್ಯ ಅಂಬೆಕಲ್ಲು ಮತ್ತು ತಂಡವು ತೃತೀಯ ಬಹುಮಾನ ಗಳಿಸಿರುತ್ತದೆ. ಕಾಲೇಜು ಮತ್ತು ವಿಭಾಗ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಐ.ಕ್ಯೂ.ಎ.ಸಿ ಕನ್ನಡ ವಿಭಾಗ ಕನ್ನಡ ಸಂಘ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಹಯೋಗದೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ಇವರ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ವೈವಿಧ್ಯ ಕಾರ್ಯಕ್ರಮ ನವೆಂಬರ್ 2ರಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮದ...
ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ. ರಾಮದೂತಾಸನ 1 ಗಂಟೆ 01 ನಿಮಿಷ 16 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಇವರು ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದು, ಸೈಂಟ್ ಆನ್ಸ್ ಆಂಗ್ಲ...