Ad Widget

ಬೆಳ್ಳಾರೆ: ಅಪರಿಚಿತ ಗಂಡಸಿನ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಸವಣೂರಿನ ಕುಮಾರಾಧಾರಾ ನದಿಯಲ್ಲಿ ಇಡ್ಯಾಡಿ ಎಂಬಲ್ಲಿ ಅಪರಿಚಿತ ಗಂಡಸಿನ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಳ್ಯದ ಪ್ರಗತಿ ಆ್ಯಂಬುಲೆನ್ಸ್ ಮಾಲೀಕ ಅಚ್ಚು ಮತ್ತು ಲೈಫ್‌ಕೇರ್ ಆ್ಯಂಬುಲೆನ್ಸ್ ನ ಮಾಲೀಕ ಶಮೀಮ್ ಹಾಗೂ ಇತರರು ಸತತ ಎರಡು ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿದ ಬಳಿಕ ಬೆಳ್ಳಾರೆ ಪೊಲೀಸರ ಸಮ್ಮುಖದೊಂದಿಗೆ ಶವವನ್ನು ಮೇಲಕ್ಕೆತ್ತಿದ್ದು ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!