Ad Widget

ಪೇರಾಲು : ಯುವಕ ನೇಣು ಬಿಗಿದು ಆತ್ಮಹತ್ಯೆ

ಪೆರಾಲು ಅಂಚೆ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೇರಾಲು ನಿವಾಸಿ ಮಹೇಶ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

. . . . . . . . .

ಪೇರಾಲು ಎಂಬಲ್ಲಿ ಅಂಚೆ ಕಛೇರಿಯಲ್ಲಿ ಗುತ್ತಿಗೆ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯತ್ ನೀರಿನ ಟ್ಯಾಂಕ್ ಬಳಿಯ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳೀಯರಿಂದ ವಿಚಾರ ತಿಳಿದು ಸ್ಥಳಕ್ಕೆ ಪೋಲೀಸರು ಆಗಮಿಸಿದ್ದಾರೆಂದು ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading