- Thursday
- November 21st, 2024
ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ( ರಿ )ಅಜ್ಜಾವರ, ಶ್ರೀ ಮಹಮ್ಮಾಯಿ ದೇವಸ್ಥಾನ ಮಾವಿನಪಳ್ಳ, ಓಂ ಫ್ರಂಡ್ಸ್ ಅಜ್ಜಾವರ,ವಿಶ್ವಹಿಂದೂ ಪರಿಷತ್ ಶಿವಾಜಿ ಶಾಖೆ ಅಜ್ಜಾವರ, ಏಕದಂತ ಸಮಿತಿ ಮಾವಿನಪಳ್ಳ ಇದರ ಸoಯುಕ್ತ ಆಶ್ರಯದಲ್ಲಿ 3ನೇ ವರ್ಷದ ಗೋಪೂಜೆ ಕಾರ್ಯಕ್ರಮ ಮಾವಿನಪಳ್ಳದಲ್ಲಿ ನಡೆಯಿತು. ಚೈತ್ರ ಯುವತಿ ಮಂಡಲ ಅಜ್ಜಾವರದ ಸದಸ್ಯೆಯರು ಹಾಗೂ ಸಾರ್ವಜನಿಕರಿಂದ...
ಹಬ್ಬಗಳು ಮಾನವ ಜೀವನದ ಬಹುಮುಖ್ಯ ಅಂಶವಾಗಿದೆ. ಸಹೋದರತ್ವ, ಬಾಂಧವ್ಯ ಮತ್ತು ಮಾನವನ ಸಾಮಾಜಿಕ ಜೀವನವನ್ನು ಹಂಚಿಕೊಳ್ಳುವಂತಹ ಸಂಭ್ರಮಗಳಲ್ಲಿ ಹಬ್ಬಗಳು ಕೂಡ ಒಂದು. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಮತ್ತು ನಾವು ಕತ್ತಲೆಯನ್ನು ಬೆಳಕಿನಿಂದ ತೊಡೆದುಹಾಕಬೇಕು ಎಂದು ಹಬ್ಬವು ನಮಗೆ ಕಲಿಸುತ್ತದೆ. ನಿಮ್ಮ ನೆರೆಹೊರೆಯವರನ್ನು ತಿಳಿದುಕೊಳ್ಳಲು ಮತ್ತು ಅವರೊಂದಿಗೆ ಸಂಬಂಧ ಬೆಸೆಯಲು ಹಬ್ಬಗಳು ಪರಿಪೂರ್ಣ ಮಾರ್ಗವಾಗಿದೆ. ದೀಪಾವಳಿಯು...
ಬಂಟರ ಸಂಘ ಸುಳ್ಯ ಇದರ ವತಿಯಿಂದ ಉಡುಪಿ ಯಲ್ಲಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಕೂಟದಲ್ಲಿ ಪಾಲ್ಗೊಂಡ ಬಂಟ ಸಮಾಜದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಜರಗಿತು. ಸುಳ್ಯ ಬಂಟರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ ಯವರು ಅಭಿನಂದಿಸಿ ನೆನಪಿನ ಕಾಣಿಕೆ ನೀಡಿದರು. ಡಿ 31 ರಂದು ಸುಳ್ಯ ದಲ್ಲಿ ನಡೆಯುವ ಬಂಟರ ತಾಲ್ಲೂಕು ಸಮಾವೇಶ ದ...
ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ದೀಪಾವಳಿ ಅಮವಾಸ್ಯೆಯ ಶುಭದಿನವಾದ ಆದಿತ್ಯವಾರ ಬಲೀಂದ್ರ(ದೀಪಾಲೆ) ಮರವನ್ನು ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಏರಿಸಲಾಯಿತು.ಆರಂಭದಲ್ಲಿ ದೀಪಾಲೆ ಮರವನ್ನು ತಂದು ಶ್ರೀ ದೇವಳದ ಮುಂಭಾಗದಲ್ಲಿ ಇರಿಸಲಾಯಿತು. ಬಳಿಕ ಅದಕ್ಕೆ ಪುಣ್ಯ ತೀರ್ಥ ಸಿಂಪಡಿಸಿ ಪ್ರಸಾದ ಹಚ್ಚಲಾಯಿತು. ನಂತರ ಮರವನ್ನು ಶ್ರೀ ದೇವಳದ ಗರ್ಭಗುಡಿಯ ಮುಂಭಾಗಲ್ಲಿ ಏರಿಸಲಾಯಿತು....
ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ ಗೋಪೂಜೆಯನ್ನು ನ.14ರಂದು ಮಂಗಳವಾರ ನೆರವೇರಲಿದೆ.ಶ್ರೀ ದೇವಳದ ಮುಂಭಾಗದಲ್ಲಿ ಸಂಜೆ 5.30ರಿಂದ 6.30ರ ನಡುವಿನ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಸರ್ವ ಭಕ್ತರು ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
ಆಲೆಟ್ಟಿ ಗ್ರಾಮದ ಏಣಾವರ ವಯನಾಟ್ ಕುಲವನ್ ದೈವಸ್ಥಾನದ ಜೀರ್ಣೋದ್ದಾರ ಕಾರ್ಯ ಊರ ವರ ಪಾಲ್ಗೊಲ್ಲುವಿಕೆಯಲ್ಲಿ ನಡೆಯುತ್ತಿದ್ದು ಪ್ರಗತಿಯ ಕಾಮಗಾರಿ ಬಗ್ಗೆ ಸಭೆಯು ನಡೆಯಿತು. ಶ್ರಮದಾನದಲ್ಲಿ ಪಾಲ್ಗೊಂಡವರಿಗೆ ಕ್ರತಜ್ಞತೆ ಅರ್ಪಿಸಿ ದೈವಸ್ಥಾನಕ್ಕೆ ನೆರವು ಘೋಷಿಸಿದ ಭಕ್ತಾದಿಗಳು ಆದಷ್ಟು ಬೇಗ ಕ್ಷೇತ್ರಕ್ಕೆ ಒಪ್ಪಿಸಿ ಸಹಕಾರ ನೀಡಬೇಕು ಅಲ್ಲದೇ ಕಲ್ಲು ಬೇಕಾಗುವ ಇತರ ಮರದ ವಿಚಾರ ಚರ್ಚಿಸಲಾಯಿತು ಈ ಸಭೆಯಲ್ಲಿ...
ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಪಡೆದ ಮಣಿಯಾನ ಪುರುಷೋತ್ತಮ ರಿಗೆ ಗುತ್ತಿಗಾರು ಪೈಕದ ಹನ್ನೆರಡು ಒಕ್ಕಲುಗಳಿಗೆ ಸಂಬಂಧಪಟ್ಟ ಹತ್ತು ಸಮಸ್ತರು ಮತ್ತು ಬೈಲಿನವರು ಸೇರಿ ಸನ್ಮಾನುಸಿದರು. ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಹಾಗೂ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಿ ಯಂ ರಾಮಣ್ಣಗೌಡ...
ಶಿವಾಜಿ ಯುವ ವೃಂದ ಹಳೆಗೇಟು ಹಾಗೂ ಶಿವಾಜಿ ಗೆಳೆಯರ ಬಳಗ ಹಳೆಗೇಟು,ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿಯಲ್ಲಿ ಮುಖೇಶ್ ಬೆಟ್ಟಂಪಾಡಿ ಅವರ ಸಂಯೋಜನೆಯಲ್ಲಿ ಉಚಿತ ಯಕ್ಷಗಾನ ತರಬೇತಿ ತರಗತಿಯು ಆರಂಭವಾಯಿತು. ತರಗತಿಯನ್ನು ಯಕ್ಷಗಾನ ಗುರುಗಳು ಶಶಿಕಿರಣ್ ಕಾವು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ...
Loading posts...
All posts loaded
No more posts