ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ ಗೋಪೂಜೆಯನ್ನು ನ.14ರಂದು ಮಂಗಳವಾರ ನೆರವೇರಲಿದೆ.ಶ್ರೀ ದೇವಳದ ಮುಂಭಾಗದಲ್ಲಿ ಸಂಜೆ 5.30ರಿಂದ 6.30ರ ನಡುವಿನ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಸರ್ವ ಭಕ್ತರು ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
- Tuesday
- December 3rd, 2024