- Tuesday
- December 3rd, 2024
ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ಇದರ ನೇತೃತ್ವದಲ್ಲಿ ಡಿಸೆಂಬರ್ 9 ರಂದು ಗುತ್ತಿಗಾರಿನಲ್ಲಿ ಸೌಜನ್ಯ ನ್ಯಾಯ ಪರವಾಗಿ ಬೃಹತ್ ಹೋರಾಟ ನಡೆಯಲಿದೆ. ನ.11 ರಂದು ಹಾಲೆಮಜಲಿನ ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಗುತ್ತಿಗಾರು ಭಾಗದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಸರಕಾರಿ ಪ್ರೌಢಶಾಲೆ ಎಣ್ಮೂರು ಶಾಲಾ ಬಯಲು ರಂಗಮಂದಿರ ನಿರ್ಮಾಣದ ಪ್ರಯುಕ್ತ ಶಾಲಾಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಕಲಾ ಸಂಗಮ ಕಲಾವಿದರಿಂದ ಈ ವರ್ಷದ ವಿಶಿಷ್ಟ ತುಳು ನಾಟಕ ಶಿವಧೂತೆ ಗುಳಿಗೆ ನಾಟಕ ನವೆಂಬರ್ 10ರಂದು ಪ್ರದರ್ಶನಗೊಂಡಿತು. ಈ ಸಂದರ್ಭದಲ್ಲಿ ದಾಖಲೆ ಸೃಷ್ಟಿಸಿದ ಈ ನಾಟಕದ ನಿರ್ದೇಶಕರಾದ ಶ್ರೀ ವಿಜಯಕುಮಾರ್...