ಗುತ್ತಿಗಾರು ಗ್ರಾಮದ ಕಮಿಲ ಬಳಿ ಮಹಿಳೆಯೊಬ್ಬರು ನೇಣು ಬಿಗಿದು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ವರದಿಯಾಗಿದೆ.
ಕಮಿಲದ ಸತೀಶ್ ಕೊಚ್ಚಿ ಎಂಬವರ ಪತ್ನಿ ಗೀತಾ ಎನ್ನುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
- Thursday
- April 3rd, 2025