ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಇದೀಗ ಚಾಲನೆ ದೊರೆತಿದ್ದು ಸಭೆಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ನಿವೃತ್ತ ಪೋಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ , ನ್ಯಾಯವಾದಿ ಮೋಹಿತ್ ಕುಮಾರ್ , ಸೌಜನ್ಯಳ ತಾಯಿ ಕುಸುಮಾವತಿ, ಚಂದ್ರ ಕೋಲ್ಚಾರು, ಕೆದಂಬಾಡಿ ವೆಂಕಟ್ರಮಣ ಗೌಡ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಊರವರಾದ ಪಿ.ಎಂ.ಶೇಷಪ್ಪ ಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.
- Tuesday
- December 3rd, 2024