ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ-2023 ಇದರ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮಡಪ್ಪಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾII ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತೋತ್ಸವದ ಸವಿನೆನಪಿಗಾಗಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಗುರುತು ಪತ್ರ ವಿತರಣಾ ಕಾರ್ಯಕ್ರಮ ನ. 26 ಭಾನುವಾರದಂದು ಸ.ಹಿ.ಪ್ರಾ ಶಾಲೆ ಮಡಪ್ಪಾಡಿಯಲ್ಲಿ ಪೂ ಗಂಟೆ 9.30 ರಿಂದ ಅಪರಾಹ್ನ ಗಂಟೆ 2 ರ ತನಕ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
- Tuesday
- December 3rd, 2024