Ad Widget

ನಡುಗಲ್ಲು: ಕ್ರೀಡೋತ್ಸವ ಕಾರ್ಯಕ್ರಮ

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಸುಳ್ಯ ತಾಲೂಕು, ಹಿರಿಯ ವಿದ್ಯಾರ್ಥಿ ಸಂಘ, ಊರ ವಿದ್ಯಾ ಅಭಿಮಾನಿಗಳ ಸಹಭಾಗಿತ್ವದಲ್ಲಿ ನ.19ರಂದು ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಆರಂಭದಲ್ಲಿ ಶಾಲಾ ಧ್ವಜಾರೋಹಣವನ್ನು ಚಂದ್ರಶೇಖರ್ ಮಾವಿನಕಟ್ಟೆ, ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇವರು ನಡೆಸಿಕೊಟ್ಟರು. ನಂತರ...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡೋತ್ಸವ

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು, ಹಿರಿಯ ವಿದ್ಯಾರ್ಥಿ ಸಂಘ, ಊರ ವಿದ್ಯಾಭಿಮಾನಿಗಳ ಸಹಭಾಗಿತ್ವದಲ್ಲಿ ದಿನಾಂಕ 19/11/2023ರಂದು ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕ್ರೀಡೋತ್ಸವದ ಧ್ವಜಾರೋಹಣವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇಲ್ಲಿನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಮಾವಿನಕಟ್ಟೆ ನಡೆಸಿಕೊಟ್ಟರು. ನಂತರ ಸಭಾ ಕಾರ್ಯಕ್ರಮ ನಡೆಯಿತು....
Ad Widget

ಕೊಲ್ಲಮೊಗ್ರ : ಕಾರು ಮತ್ತು ಬೈಕ್ ನಡುವೆ ಅಪಘಾತ

ಬೈಕ್ ಸವಾರ ಶಂಕರ ಭಟ್ ಎಂಬುವವರಿಗೆ ಗಾಯ.ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನ.22 ರಂದು ಕೊಲ್ಲಮೊಗ್ರದ ಸರ್ಕಾರಿ ಆಸ್ಪತ್ರೆಯ ಬಳಿ ನಡೆದಿದೆ.ಹರಿಹರ ಪಲ್ಲತ್ತಡ್ಕ ಕಡೆಯಿಂದ ಕಾರೊಂದು ರಾಂಗ್ ಸೈಡ್ ನಲ್ಲಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಶಂಕರ ಭಟ್ ಎಂಬುವವರು ಗಾಯಗೊಂಡಿದ್ದು, ಕೊಲ್ಲಮೊಗ್ರ...

ಸೀನಿಯರ್ ಚೇಂಬರ್ ವತಿಯಿಂದ ರಾಷ್ಟ್ರೀಯ ಪುರಸ್ಕಾರ.

ಸೀನಿಯರ್ ಚೇಂಬರ್ ವತಿಯಿಂದ ರಾಷ್ಟ್ರೀಯ ಪುರಸ್ಕಾರ. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷ ವಿಶ್ವನಾಥ ನಡುತೋಟ ಅವರಿಗೆ ರಾಷ್ಟ್ರೀಯ ಸ್ಥಾಪಕರ ಪುರಸ್ಕಾರ ಪಿಪಿಎಫ್ ನೀಡಿ ಗೌರವಿಸಲಾಗಿದೆ. ರವಿವಾರ ಶಿವಮೊಗ್ಗದಲ್ಲಿ ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ರಾಷ್ಟ್ರ ಅಧ್ಯಕ್ಷ ಪ್ರೊಫೆಸರ್ ವರ್ಗಿಸ್ ವೈದ್ಯಾನ್ ಅವರು ಪುರಸ್ಕಾರ ನೀಡಿ ಗೌರವಿಸಿದರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್...

ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ.

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಸುಳ್ಯ ಉಪ ವಿಭಾಗ ಹಾಗೂ ಸುಬ್ರಹ್ಮಣ್ಯ ಉಪ ವಿಭಾಗದ ಜನ ಸಂಪರ್ಕ ಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಮಂಗಳೂರು ವೃತ್ತದ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ ರವರು ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಸುಜಾತ ಕಲ್ಲಾಜೆ, ಉಪಾಧ್ಯಕ್ಷ ವೆಂಕಟೇಶ್ ಎಚ್....
error: Content is protected !!